ಚಿಂತಾಮಣಿ | ರಸ್ತೆ ಗುಂಡಿಗೆ ಪೂಜೆ ಮಾಡಿ ಕೆಆರ್‌ಎಸ್ ಪಕ್ಷದ ವಿನೂತನ ಪ್ರತಿಭಟನೆ

Date:

ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ಹಲವು ತಿಂಗಳಿಂದ ರಸ್ತೆ ಗುಂಡಿ ಸರಿಪಡಿಸದ ಹಿನ್ನೆಲೆ ಇಂದು (ಸೆ.19) ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ರಸ್ತೆ ಗುಂಡಿಗಳಿಗೆ ಹೂ ಹಾಕಿ ಪೂಜೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ, ಅಧಿಕಾರಿಗಳ ಹಾಗೂ ಚುನಾಯಿತ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಗುಂಡಿ ಮುಚ್ಚದಿದ್ದರೆ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.

- Advertisement -

“2023ರಲ್ಲಿ ಕಾರ್ಯಕರ್ತರು ರಸ್ತೆ ಗುಂಡಿಗೆ ಪೂಜೆ ಮಾಡಿ ಪ್ರತಿಭಟನೆ ಮಾಡಿದ್ದರು. ಆಗ ಅಧಿಕಾರಿಗಳು ಕಾಟಾಚಾರಕ್ಕೆ ರಸ್ತೆ ಗುಂಡಿ ಮುಚ್ಚಿದ್ದರು. ಪ್ರಸ್ತುತ ರಸ್ತೆ ಗುಂಡಿ ಮುಚ್ಚದೆ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳ ಗಮನಕ್ಕೆ ತರುತ್ತಿದ್ದೇವೆ. ಈಗಲಾದರೂ ಎಚ್ಚೆತ್ತು ರಸ್ತೆಗುಂಡಿ ಮುಚ್ಚಬೇಕು. ವಾಹನ ಸವಾರರ, ಸಾರ್ವಜನಿಕರ ಸಂಚಾರೆಕ್ಕೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ: ಚಿಂತಾಮಣಿ | ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಅಶೋಕ್ ರೆಡ್ಡಿ ಚಾಲನೆ

ಪ್ರತಿಭಟನೆಯಲ್ಲಿ ಕೆಆರ್‌ಎಸ್‌ ಪಕ್ಷದ ತಾಲೂಕು ಅಧ್ಯಕ್ಷ ಅಬ್ದುಲ್ ಖಯುಮ್, ಜಿಲ್ಲಾ ಕಾರ್ಯದರ್ಶಿ ಶಿವಾರೆಡ್ಡಿ, ತಾಲೂಕು ಕಾರ್ಯದರ್ಶಿ ವಿಶ್ವನಾಥ್, ತಾಲೂಕು ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಪಾಷಾ, ಆಟೋ ಘಟಕದ ಅಧ್ಯಕ್ಷ ಮಹಬೂಬ್ ಪಾಷಾ, ಚಂದ್ರು, ಅಬ್ಜಲ್ ಪಾಷಾ, ನಾರಾಯಣಸ್ವಾಮಿ, ಫೈರೋಜ್ ಪಾಷಾ ಹಾಗೂ ಸರ್ದಾರ್ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...