ಚಿಂತಾಮಣಿ | ಕಾಗತಿ ಗ್ರಾಮದಲ್ಲಿ ರೈತರಿಗೆ ಒಂದು ದಿನದ ತೋಟಗಾರಿಕೆ ತರಬೇತಿ ಕಾರ್ಯಕ್ರಮ

Date:

ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಹಾಗೂ NRDS ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ರೈತರಿಗಾಗಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

- Advertisement -

ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮದ ಸಮೀಪವಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ರೈತರಿಗೆ ಆಧುನಿಕ ಕೃಷಿ ಪದ್ಧತಿಗಳ ಕುರಿತು ಮಾಹಿತಿ ನೀಡಲಾಯಿತು. ತೋಟಗಾರಿಕೆ ಇಲಾಖೆಯ ಪರವಾಗಿ ಸಾಧನೆ ಎಸ್ ಏ ಡಿ ಎಚ್ ಬಾಲಕೃಷ್ಣ ಸರ್ ಅವರು ಹಾಗೂ ಎನ್ ಆರ್ ಡಿ ಎಸ್ ಸಂಸ್ಥೆಯ ಪರವಾಗಿ ಕಿರಣ್ ಅವರು ಭಾಗವಹಿಸಿ ರೈತರಿಗೆ ಉಪಯುಕ್ತ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಐ ಐ ಎಚ್ ಆರ್ ಪರವಾಗಿ ಆಗಮಿಸಿದ್ದ ಡಾ!ಚೇತನ್ ಅವರು ಮಣ್ಣು ಪರೀಕ್ಷೆ ಹಾಗೂ ಕೃಷಿಯಲ್ಲಿ ಸಾವಯವ ಉತ್ಪನ್ನಗಳ ಬಳಕೆಯ ಮಹತ್ವದ ಕುರಿತು ರೈತರಿಗೆ ಸವಿಸ್ತಾರವಾಗಿ ವಿವರಿಸಿದರು. ತರಬೇತಿಯ ಅಂಗವಾಗಿ ರೈತರಿಗೆ ಹೊಂಗೆ ಹಿಂಡಿ, ಬೇವಿನ ಹಿಂಡಿ ಹಾಗೂ ಮ್ಯಾಂಗೋ ಸ್ಪೆಷಲ್ ಒಳಗೊಂಡ ಕಿಟ್ ಪೆಟ್ಟಿಗೆಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಎನ್ ಆರ್ ಡಿ ಎಸ್ ಸಂಸ್ಥೆಯ ರಾಜಣ್ಣ ಕೆ.ಕೆ.ಮುಖಂಡರಾದ ರಾಮಚಂದ್ರ ಮತ್ತು ಶಿಲ್ಪಾ ಅವರು ಭಾಗವಹಿಸಿದ್ದರು.ಕೆಂಚಾರ್ಲಹಳ್ಳಿ ಹೋಬಳಿಯ ಶ್ರೀನಿವಾಸ್ ಹಾಗೂ ಮುರುಗಮಲ್ಲ ಹೋಬಳಿಯ ಆಶಾ ಸೇರಿದಂತೆ ಸ್ಥಳೀಯ ರೈತರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಇದನ್ನು ಓದಿದ್ದೀರಾ..?ಕೋಲಾರ | ಪತ್ರಕರ್ತರಿಗೆ ಸೂರು ಕಲ್ಪಿಸಲು ಕ್ರಮ: ಡಿಸಿ ಡಾ.ಎಂ.ಆರ್. ರವಿ ಭರವಸೆ

​ಸಾವಯವ ಗೊಬ್ಬರಗಳ ಬಳಕೆ ಮತ್ತು ವೈಜ್ಞಾನಿಕ ಮಣ್ಣು ಪರೀಕ್ಷೆಯ ಮೂಲಕ ರೈತರು ಹೇಗೆ ತಮ್ಮ ಇಳುವರಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ಬಗ್ಗೆ ಈ ಕಾರ್ಯಕ್ರಮವು ಬೆಳಕು ಚೆಲ್ಲುವಲ್ಲಿ ಸಹಕಾರಿಯಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರಿನಲ್ಲಿ ನ.13ರಂದು ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸೋದ್ಯಮ ಹಾಗೂ ವಿಜ್ಞಾನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು...

ದಕ್ಷಿಣ ಕನ್ನಡ | ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

ಮಂಗಳೂರು: ಹೈನುಗಾರಿಕೆಯನ್ನು ಬಲಪಡಿಸಿ, ರೈತರ ಹಿತವನ್ನು ಕಾಪಾಡುವ ಉದ್ದೇಶದಿಂದ ಹಾಲಿನ ದರ...

ಬಾಗಲಕೋಟೆ |ಜಿಲ್ಲೆಯ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿ: ವೀಣಾ ಕಾಶಪ್ಪನವರಿಗೆ ಕುತ್ಬುದ್ದೀನ್ ಖಾಜಿ ಮನವಿ

ಜಿಲ್ಲೆಯ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ...

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...