ಚಿಂತಾಮಣಿ | ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸರ ದಾಳಿ: ಓರ್ವ ವಶಕ್ಕೆ

Date:

ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್ ಬಡಾವಣೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ಮಾಡಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಬ್ಬನನ್ನು ವಶಕ್ಕೆ ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಚಿಕ್ಕಬಳ್ಳಾಪುರ ಎಸ್‌ಪಿ ಕುಶಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜಾ ಇಮಾಮ್ ಖಾಸಿಂ ರವರ ಮಾರ್ಗದರ್ಶನದಲ್ಲಿ ಚಿಂತಾಮಣಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಮುರಳೀಧರ ನೇತೃತ್ವದ ತಂಡ ಚಿಂತಾಮಣಿ ನಗರ ಭಾಗದ ಎನ್ ಆರ್ ಬಡಾವಣೆಯ ಮನೆಯ ಮೇಲೆ ದಾಳಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿನೋದ್ ಕುಮಾರ್ (32) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದು, ವೇಶ್ಯಾವಾಟಿಕೆ ದಂಧೆಯಲ್ಲಿ ಗಳಿಸಿದ್ದ 1100 ರೂ ನಗದು ಹಣ, ದ್ವಿಚಕ್ರ ವಾಹನ ಒಂದು ವಶಕ್ಕೆ ಪಡೆದಿದ್ದಾರೆ. ಮನೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಬಂಡೆಕಲ್ಲು ಉರುಳಿಬಿದ್ದ ಘಟನೆ: ಮೃತರ ಸಂಖ್ಯೆ ಮೂರಕ್ಕೆ

ಈ ದಾಳಿಯಲ್ಲಿ ಚಿಂತಾಮಣಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಮುರಳೀಧರ, ಚಿಂತಾಮಣಿ ನಗರ ಠಾಣೆಯ ಪಿ.ಎಸ್.ಐ.ನಾರಾಯಣಸ್ವಾಮಿ, ಸಿಬ್ಬಂದಿಗಳಾದ ಅಂಜನಾರೆಡ್ಡಿ, ಗಂಗರಾಜು, ಸುನೀತಾ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯನನ್ನು ಕೇಂದ್ರವಾಗಿಟ್ಟುಕೊಂಡು ವೈಜ್ಞಾನಿಕವಾಗಿ ಚಿಂತಿಸಬೇಕು: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ...