ಚಿಂತಾಮಣಿ | ಕಡಪ ಹೈವೇ ರಸ್ತೆಯ ಪೆಟ್ಟಿಗೆ ಅಂಗಡಿಗಳಲ್ಲಿ ಜೋರು ಅಕ್ರಮ ಮದ್ಯ ಮಾರಾಟ!

Date:

ಚಿಂತಾಮಣಿ ತಾಲ್ಲೂಕಿನ ಕಡಪ ಹೈವೇ ರಸ್ತೆಯ ಮಾರಿನಾಯಕನಹಳ್ಳಿ ಕ್ರಾಸ್ ಸಮೀಪದಲ್ಲಿರುವ ವಿವಿಧ ಚಿಲ್ಲರೆ (ಪೆಟ್ಟಿಗೆ)ಅಂಗಡಿಗಳಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ದೃಶ್ಯಗಳು ವಿಡಿಯೋದಲ್ಲಿ ಸರಿಯಾಗಿ ಸೆರೆಯಾಗಿವೆ.

- Advertisement -

​ಮಾರಿನಾಯಕನಹಳ್ಳಿ ಕ್ರಾಸ್ ಸುತ್ತಮುತ್ತಲಿನ ಸಣ್ಣಪುಟ್ಟ ಚಿಲ್ಲರೆ ಅಂಗಡಿಗಳು ಹಾಗೂ ಪೆಟ್ಟಿಗೆ ಅಂಗಡಿಗಳಲ್ಲಿ ರಾತ್ರಿ ವೇಳೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಬಹಿರಂಗವಾಗಿ ಮದ್ಯ ನೀಡಲಾಗುತ್ತಿದೆ.ನಿಯಮಗಳನ್ನು ಗಾಳಿಗೆ ತೂರಿ ನಡೆಯುತ್ತಿರುವ ಈ ಅಕ್ರಮ ದಂಧೆಯಿಂದಾಗಿ ಹೈವೇ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು,ಮಹಿಳೆಯರು ಹಾಗೂ ಸ್ಥಳೀಯ ಜನರಿಗೆ ತೀವ್ರ ತೊಂದರೆಯಾಗುತ್ತಿದೆ.

ಇದನ್ನು ಓದಿದ್ದೀರಾ..? ಕೋಲಾರ | ಗ್ರಾಮ ಠಾಣೆಗಳ ವಿಸ್ತರಣೆ ಹಾಗೂ ಗ್ರಾಮ ನಕ್ಷೆಗಳ ನವೀಕರಣಕ್ಕೆ ಕ್ರಮ: ಸಚಿವರ ಭರವಸೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕಡಪ ಹೈವೇ ರಸ್ತೆಯ ಪ್ರಮುಖ ಕ್ರಾಸ್ ಸಮೀಪದಲ್ಲೇ ಈ ರೀತಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೂ ಸಂಬಂಧಪಟ್ಟ ಅಬಕಾರಿ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ತಕ್ಷಣವೇ ಅಧಿಕಾರಿಗಳು ಪರಿಶೀಲನೆ ನಡೆಸಿ,ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...