ಚಿಂತಾಮಣಿ | ಕೃಷಿ ಹೊಂಡದಲ್ಲಿ ಈಜಲು ಹೋದ ಮೂವರು ಯುವಕರ ಸಾವು

Date:

ಕೃಷಿ ಹೊಂಡದಲ್ಲಿ ಈಜಲು ಹೋದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಮುಂತಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಗ್ರಾಮದ ಬಳಿಯ ಕೃಷಿ ಹೊಂಡದಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಯುವಕರು ಶ್ರೀಕಾಂತ್(28), ರಮೇಶ್(24), ಲೋಕೇಶ್(32) ಮೃತ ದುರ್ದೈವಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಶುಕ್ರವಾರ ಮದ್ಯಾಹ್ನ ತಮ್ಮ ಗ್ರಾಮದ ಬಳಿಯ ಅಬ್ಬಗುಂಡು ಪ್ರಸಾದ್ ಅವರಿಗೆ ಸೇರಿದ ಕೃಷಿಹೊಂಡದಲ್ಲಿ ಶುಕ್ರವಾರ ಮಧ್ಯಾಹ್ನ ಈಜಲು ಹೋಗಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಸಿ ಐ ಶಿವರಾಜ್, ಪಿಎಸ್ಐ ಮಮತಾ ಮತ್ತು ಪೊಲೀಸ್ ಸಿಬ್ಬಂದಿ ಹಾಗೂ ಆಗ್ನಿಶಾಮಕ ದಳದ ಸಿಬ್ಬಂದಿಯಾದ ಲೋಕೆಶ್, ಶಿವಾರೆಡ್ಡಿ, ಶಿವಶಂಕರ್, ಚೆನ್ನಪ್ಪ, ವಿಷ್ಣು, ವಿವೇಕ್ ಸೇರಿದಂತೆ ಇತರರು ಭೇಟಿ ನೀಡಿ ಕೃಷಿ ಹೊಂಡದಲ್ಲಿ ಬಿದಿದ್ದ ಯುವಕರ‌ ಶವಗಳನ್ನು‌ ಹೊರತೆಗೆಯವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಮೃತ ಯುವಕರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಸೌಜನ್ಯ ಪ್ರಕರಣದ ಪುನರ್‌ ತನಿಖೆಗೆ ಡಿವೈಎಫ್‌ಐ ಆಗ್ರಹ

ಕೃಷಿ ಹೊಂಡದಲ್ಲಿ ವಿದ್ಯುತ್ ಶಾಕ್ ಸ್ಪರ್ಷದಿಂದಾಆಗಿ ಯುವಕರು ಮೃತಪಟ್ಟಿದ್ದಾರೆಂದು ಗ್ರಾಮಸ್ಥರು ಆರೋಪಿಸುತ್ತಿದ್ದು, ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...