ಚಿತ್ರದುರ್ಗ | ಪೋಕ್ಸೊ ಪ್ರಕರಣ; ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರಿ

Date:

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇರೆಗೆ ಬಂಧನವಾಗಿದ್ದ ಚಿತ್ರದುರ್ಗದ ಮುರುಘಾಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಮುರುಘಾ ಸ್ವಾಮೀಜಿ, ಏಪ್ರಿಲ್‌ 29ರಂದು ಚಿತ್ರದುರ್ಗದ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

- Advertisement -

ಮುರುಘಾ ಶರಣರ ಮೇಲೆ ದಾಖಲಾಗಿದ್ದ ಅಪ್ರಾಪ್ತೆಯರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ
ಹೈ ಕೋರ್ಟ್ ಪೋಕ್ಸೊ ಕಾಯ್ದೆಯಡಿ ಒಂದೂವರೆ ವರ್ಷಗಳ ಬಳಿಕ ಅವರಿಗೆ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಮಾಜಿ ಶಾಸಕ ಏಕಾಂತಯ್ಯ ಸಾಕ್ಷ್ಯ ನಾಶದ ಆತಂಕವಿರುವ ಕಾರಣ ಜಾಮೀನು ರದ್ದು ಮಾಡಲು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನನ್ನು ರದ್ದು ಮಾಡಿ ಮುರುಘಾ ಶರಣರು ನ್ಯಾಯಾಲಕ್ಕೆ ಶರಣಾಗುವಂತೆ ಆದೇಶಿಸಿ, ಏಳು ದಿನಗಳ ಕಾಲಾವಕಾಶ ನೀಡಿತ್ತು. ಆದರಂತೆ ಸೋಮವಾರದಂದು ಮುರುಘಾ ಶರಣರು ದಾವಣಗೆರೆಯ ವಿರಕ್ತ ಮಠದಿಂದ ನೇರವಾಗಿ ನ್ಯಾಯಾಲಯಕ್ಕೆ ಬಂದು ಶರಣಾಗಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಪೆನ್‌ಡ್ರೈವ್ ಪ್ರಕರಣ| ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

“ನ್ಯಾಯಾಧೀಶರ ವಿಚಾರಣೆ ನಂತರ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನೆಡೆಸಿ ಪುನಃ ಅವರನ್ನು ಜಿಲ್ಲಾ ಕಾರಾಗೃಹಕ್ಕೆ ಬಿಡಲಾಗುವುದು” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...