ಚಿತ್ರದುರ್ಗ | ಅಂಬೇಡ್ಕರ್ ಜಯಂತಿ ಆಚರಿಸದೆ ಕರ್ತವ್ಯ ಲೋಪ; ತೇಕಲವಟ್ಟಿ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರು ಅಂಬೇಡ್ಕರ್ ಜಯಂತಿ ಆಚರಿಸದೆ ಕರ್ತವ್ಯ ಲೋಪ ಎಸಗಿರುವ ಆರೋಪ ಚಿತ್ರದುರ್ಗ ಜಿಲ್ಲೆಯಲ್ಲಿ ಕೇಳಿಬಂದಿದ್ದು, ಗ್ರಾಮಸ್ಥರು ಹಾಗೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸದೆ ಅವಮಾನ ಮಾಡಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜನಾಯ್ಕನ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ತೇಕಲವಟ್ಟಿ ಗ್ರಾಮಸ್ಥರು ಹಾಗೂ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಂಬೇಡ್ಕ‌ರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಗ್ರಾಮ ಪಂಚಾಯಿತಿ ಪಿಡಿಒ ಮಂಜನಾಯ್ಕ ಅವರ ವಿರುದ್ಧ ಧಿಕ್ಕಾರಗಳನ್ನು ಕೂಗಿ ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆಯ ಗಾಳಿ: ಗೀತಾ ಶಿವರಾಜ್‌ಕುಮಾರ್

ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ ಟಿ ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಕಾರ್ಯಾಧ್ಯಕ್ಷ ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಹಿರಿಯೂರು ತಾಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಸ್ವಾಮಿ, ತೇಕಲವಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...