ಚಿತ್ರದುರ್ಗ | ಪೊಲೀಸ್ ತಪಾಸಣೆ ವೇಳೆ ಕುಡಿದ ಮತ್ತಿನಲ್ಲಿ ಬೆಂಕಿ ಹಚ್ಚಿಕೊಂಡ ಆಟೋ ಚಾಲಕ

Date:

ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ, ಕುಡಿದ ಮತ್ತಿನಲ್ಲಿದ್ದ ಆಟೋ ಚಾಲಕ ತನಗೆ ತಾನೇ ಬೆಂಕಿಹಂಚಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಗಾಯಾಳುವನ್ನು ತಿಪ್ಪೆಸ್ವಾಮಿ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ, ಚಿತ್ರದುರ್ಗದ ಮಹಾತ್ಮ ಗಾಂಧಿ ವೃತ್ತದಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ಈ ವೇಳೆ, ಆಟೋ ಚಲಾಯಿಸಿಕೊಂಡು ಬಂದ ತಿಪ್ಪೆಸ್ವಾಮಿಯನ್ನು ತಡೆದ ಪೊಲೀಸರು ‘ಮದ್ಯಪಾನ ಮಾಡಿದ್ದಾರೆಯೇ’ ಎಂದು ಪರೀಕ್ಷಿಸಿದ್ದಾರೆ. ಆತ ಮದ್ಯ ಸೇವಿಸಿರುವುದು ದೃಢಪಟ್ಟಿದ್ದು, ಆಟೋವನ್ನು ವಶಕ್ಕೆ ಪಡೆಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪೊಲೀಸ್ ಅಧಿಕಾರಿಗಳೊಂದಿಗೆ ಗಲಾಟೆ ನಡೆಸಿದ ತಿಪ್ಪೆಸ್ವಾಮಿ, ಪೆಟ್ರೋಲ್ಅನ್ನು ನೆಲದ ಮೇಲೆ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಆದರೆ, ಪೆಟ್ರೋಲ್‌ ಆತನಿಗೂ ತಲುಲಿದ್ದ ಕಾರಣ, ಆತ ಬೆಟ್ಟೆಗೂ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಬೆಂಕಿ ನಂದಿಸಿದ್ದೇವೆ. ಆತಗೆ ಗಂಭೀರ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸುಮಾರು 70%ರಷ್ಟು ದೇಹಕ್ಕೆ ಸುಟ್ಟ ಗಾಯಗಳಾಗಿವೆ. ಆತನ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...