ಚಿತ್ರದುರ್ಗ | ಧಮ್ಮ ಕೇಂದ್ರದಲ್ಲಿ ಕಿಶೋರಿಯರ ಕ್ರೀಡೆ – ಸಾಂಸ್ಕೃತಿಕ ಸಮಾರಂಭ

Date:

ಚಿತ್ರದುರ್ಗದ ಧಮ್ಮ ಕೇಂದ್ರದಲ್ಲಿ ವಿಮುಕ್ತಿ ವಿದ್ಯಾ ಸಂಸ್ಥೆ, ವಿಸ್ತಾರ್ ಆಪಿ, ಧಮ್ಮ ಸ್ಕೂಲ್ ಆಫ್ ಡ್ರಾಮಾ ಹಾಗೂ ಶಾಂತಿ ಮತ್ತು ಸೌಹಾರ್ದ ವೇದಿಕೆಗಳು ಒಗ್ಗೂಡಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಮತ್ತು ಕಿಶೋರಿಯರ ಕ್ರೀಡೆ – ಸಾಂಸ್ಕೃತಿಕ ಸಮಾರಂಭವನ್ನು ನಡೆಸಿವೆ.

- Advertisement -

ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳು ನಾನಾ ರೀತಿಯ ಸ್ಪರ್ಧೆಯಲ್ಲಿ ಭಾವಹಿಸಿದ್ದರು. ಗೆದ್ದವರಿಗೆ ಬಹುಮಾನ ವಿತರಣೆ ಮಾಡಲಾಗಿದೆ. ಕಾರ್ಯಕ್ರಮಲ್ಲಿ ಚಿತ್ರದುರ್ಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಡಾ ಆರ್ ಸುಬ್ರ ನಾಯಕ್ ಅವರು ಹೆಣ್ಣು ಮಕ್ಕಳು ಉತ್ತಮ ಜ್ಞಾನ, ಉನ್ನತ ಶಿಕ್ಷಣ ಪಡೆದು ಸಬಲರಾಗಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಚಿತ್ರದುರ್ಗದ ಮಹಿಳಾ ಉದ್ಯಮಿ ಶ್ರೀಮತಿ ವೀಣಾ ಸುರೇಶ್ ಬಾಬು ಅವರು ಮಹಿಳೆಯರ, ಬಾಲಕಿಯರ ಶ್ರೇಯೋಭಿವೃದ್ಧಿಗೆ ನಾನು ಬೆಂಬಲವಾಗಿರುತ್ತೇನೆ ಎಂದರು.

ನೇಹಾ ಪಿಳ್ಳೆಕೇರನಹಳ್ಳಿ- ಭರತನಾಟ್ಯ ಪ್ರದರ್ಶನ ಮಾಡಿದರು. ಹೇಮಶ್ರೀ ಅಳಗವಾಡಿ ಯೋಗ ಪ್ರದರ್ಶನ ನೀಡಿದರು ಮತ್ತು ಇವರ ಸಾಧನೆಗಳನ್ನು ಮೆಚ್ಚಿ ವಿಮುಕ್ತಿ ಸಂಸ್ಥೆಯು ಇಬ್ಬರಿಗೂ ಸನ್ಮಾನಿಸಿತು.

ಕಾರ್ಯಕ್ರಮದಲ್ಲಿ ಸರೋವರ್ ಬೆಂಕಿಕೆರೆ ಮತ್ತು ಸಂಗಡಿಗರು ಪ್ರಾರ್ಥನ ಗೀತೆ ಹಾಡಿದರು. ಅರ್ಪಿತ ಸ್ವಾಗತಿಸಿದರು. ಅನ್ನಪೂರ್ಣ ಪ್ರಸ್ತಾವಿಕ ನುಡಿಗಳನ್ನಾಡಿದರು. ಹೇಮಾ ಹಾಗೂ ಬಿಬಿ ಜಾನ್ ವಂದಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿಗಳಾದ ಡಾ ನಾರದಮುನಿ, ಡಾ ನಾಗರಾಜ್,
ಹಿರಿಯ ಪತ್ರಕರ್ತರಾದ ಶ್ರೀ ಅರುಣ್ ಕುಮಾರ್, ಧಮ್ಮ ಕೇಂದ್ರದ ವಿಶ್ವಸಾಗರ್, ಅರಣ್ಯ ಸಾಗರ್, ಎಂ ಕೆ ಹಟ್ಟಿ , ಲಕ್ಷ್ಮಿಸಾಗರ , ಐನಳ್ಳಿ ಪಂಚಾಯಿತಿಯ ಹಳ್ಳಿಗಳ ಮತ್ತು ಚಿತ್ರದುರ್ಗ ಟೌನ್ ನಲ್ಲಿರುವ ಹಾಸ್ಟೆಲ್ಗಳ ಸುಮಾರು 80-100 ಕಿಶೋರಿಯರು, ಸ್ವಯಂಸೇವಕೀಯರು ಹಾಗೂ ವಿಮುಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌| ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆ ಆರಂಭಿಸುವಂತಿಲ್ಲ: ರೈತರು ಆಗ್ರಹ

"ಕಬ್ಬಿಗೆ ದರ ನಿಗದಿ‌ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ...

ಬೀಳಗಿ | ಕಬ್ಬಿಗೆ ರೂ.5,000 ದರ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ...

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...