ಚಿತ್ರದುರ್ಗ | ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ

Date:

ಹೆಣ್ಣು ಮಗುವಿಗೆ ಶಿಕ್ಷಣ, ಆರೋಗ್ಯ, ಸಮಾನತೆ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ

- Advertisement -

ಹೆಣ್ಣು ಮಗುವಿಗೆ ಶಿಕ್ಷಣ, ಆರೋಗ್ಯ, ಸಮಾನತೆ ಹಾಗೂ ಜಾಗೃತಿ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಘೋಷಣೆ ಮಾಡಿ ಅನುಷ್ಠಾನಕ್ಕೆ ತರಲಾಗಿದೆ ಎಂದು ಚಿತ್ರದುರ್ಗದ ಬಿಆರ್‌ಸಿ ಅಧಿಕಾರಿ ಸಂಪತ್ ಕುಮಾರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಚಿತ್ರದುರ್ಗದ ವಿಮುಕ್ತಿ ವಿದ್ಯಾಸಂಸ್ಥೆ, ನಕ್ಷತ್ರ ಬಾಲಕಿಯರ ಪಾರ್ಲಿಮೆಂಟ್ ಸಂಘಟನೆಗಳ ನೇತೃತ್ವದಲ್ಲಿ ಬಿಆರ್‌ಸಿ ಕಚೇರಿ ಮುಂಭಾಗ ರಾಷ್ಟ್ರೀಯ ಹೆಣ್ಣುಮಗು ದಿನಾಚರಣೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

“ಮಹಿಳೆಯರಿಗೆ ವಿಶೇಷವಾಗಿ ಹೆಣ್ಣು ಮಗುವಿಗೆ ಕಾನೂನಾತ್ಮಕವಾದ ರಕ್ಷಣೆ, ಸಮಾನ ನ್ಯಾಯವನ್ನು ಕಲ್ಪಿಸುವುದಾಗಿದೆ. ಸರ್ಕಾರದಿಂದ ಶಾಲಾ ಮಟ್ಟದಲ್ಲಿ ಮಕ್ಕಳ ಪಾರ್ಲಿಮೆಂಟ್‌ಗಳಂತಹ ಮಕ್ಕಳ ಸಭೆಗಳನ್ನು ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವಂತಹ ಕಾರ್ಯವನ್ನು ನಡೆಸಲಾಗುತ್ತದೆ” ಎಂದು ನುಡಿದರು.

ವಿಮುಕ್ತಿ ವಿದ್ಯಾ ಸಂಸ್ಥೆಯ ಅಧ್ಯಕ್ಷೆ ಅನ್ನಪೂರ್ಣ ವಿಶ್ವಸಾಗರ್ ಮಾತನಾಡಿ, “ಬಾಲಕಿಯರ ಹಕ್ಕುಗಳನ್ನು ಜಾಗೃತಿ ಮೂಡಿಸಲು ಮತ್ತು ಅರಿವು ಉಂಟುಮಾಡಲು ಜಾಗೃತಿ ಜಾಥಾ ಮಾಡಲಾಗುತ್ತಿದೆ” ಎಂದು ಹೇಳಿದರು.

ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್ ಕುಮಾರ್ ಮಾತನಾಡಿ, “2009ರ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಘೋಷಣೆ ಮಾಡುವ ಮುಖಾಂತರ ಹೆಣ್ಣು ಮಕ್ಕಳಿಗೆ ಶಾಲಾ, ಕಾಲೇಜುಗಳಲ್ಲಿ ಉತ್ತಮ ಶಿಕ್ಷಣ, ಆರೋಗ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಅವಕಾಶ ಕಲ್ಪಿಸುವುದು ದಿನಾಚರಣೆಯ ಉದ್ದೇಶವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಸುನೀಲ್ ಅಪಹರಣ, 3 ಕೋಟಿ ರೂ.ಗೆ ಬೇಡಿಕೆ

ಕಾರ್ಯಕ್ರಮಕ್ಕೂ ಮುನ್ನ ಹಳೇ ಮಾಧ್ಯಮಿಕ ಶಾಲಾ ಮೃೆದಾನದಿಂದ ಜನಜಾಗೃತಿ ಜಾಥಾ ಮೂಲಕ ತೆರಳಿದ ವಿದ್ಯಾರ್ಥಿಗಳು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಹೂಮಾಲೆ ಹಾಕಿದ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, “ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಪ್ಯಾಡ್‌ಗಳನ್ನು ವಿತರಣೆ ಮಾಡಬೇಕು ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು” ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಜನಜಾಗೃತಿ ಜಾಥಾದಲ್ಲಿ ವಿಮುಕ್ತಿ ವಿದ್ಯಾ ಸಂಸ್ಥೆಯ ನಿರ್ದೇಶಕ ಆರ್ ವಿಶ್ವ ಸಾಗರ್, ಬೀಬಿಜಾನ್, ನಾಗರತ್ನಮ್ಮ ಅರಣ್ಯ ಸಾಗರ್, ಪೃಥ್ವಿರಾಜ್ ಮತ್ತು ವಿವಿಧ ಶಾಲೆಗಳ ಹೆಣ್ಣು ಮಕ್ಕಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...