ಚಿತ್ರದುರ್ಗ | ಖಾಸಗಿ ಬಸ್‌ ಪಲ್ಟಿ; 10ಕ್ಕೂ ಅಧಿಕ ಮಂದಿಗೆ ಗಾಯ

Date:

ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗಿಡ್ಡಾಪುರ ಬಳಿ ಸಂಭವಿಸಿದೆ.

- Advertisement -

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಗರಣಿ ಕ್ರಾಸ್ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಎದುರಿಗೆ ಬಂದ ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಕೆ

ಬಸ್‌ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರೆಲ್ಲರೂ ಸೇರಿ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...