ಚಿತ್ರದುರ್ಗ | ಪಾರಿವಾಳ ಹಾರಿದ ಕಡೆ ಚಾಲಕನ ಗಮನ; ರಸ್ತೆ ಮಧ್ಯೆ ಉರುಳಿದ ಖಾಸಗಿ ಬಸ್

Date:

ಚಾಲಕನ ಹಿಂಬದಿಯಲ್ಲಿದ್ದ ಪಾರಿವಾಳ ಹಾರಿದ ಕಡೆ ಗಮನ ಹರಿಸಿದ್ದು, ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ‌ ಅಪಘಾತ ಸಂಭವಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೊರವಲಯದಲ್ಲಿ ನಡೆದಿದೆ.

- Advertisement -

ಚಳ್ಳಕೆರೆಗೆ ಪ್ರತಿನಿತ್ಯ ಸಂಚರಿಸುವ ಬಸ್ಸೊಂದು ನಗರದ ಹೊರವಲಯದಲ್ಲಿ ಪಲ್ಟಿ ಹೊಡೆದ ಪರಿಣಾಮವಾಗಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರತ್ಯಕ್ಷ ದರ್ಶಿಯೊಬ್ಬರು ಮಾಹಿತಿ ನೀಡಿದ ಪ್ರಕಾರ, “ಬಸ್ ಚಾಲಕನ ಹಿಂಬದಿಯಲ್ಲಿಟ್ಟಿದ್ದ ಕಾಗದದ ಪೆಟ್ಟಿಗೆಯೊಳಗಿನಿಂದ ಪಾರಿವಾಳ ಹೊರಗೆ ಹಾರಿತು. ಹಾಗಾಗಿ ಅದರ ಕಡೆ ಗಮನ ಹರಿದು ಅದನ್ನು ಹಿಡಿಯಲು ಕೈ ಚಾಚಿದ ಚಾಲಕನಿಗೆ ಬಸ್‌ ನಿಯಂತ್ರಣ ತಪ್ಪಿದ್ದು, ಬೆಂಗಳೂರು-ಬಳ್ಳಾರಿ ಮಾರ್ಗದ ರಾಷ್ಟ್ರೀಯ ರಸ್ತೆಯ ಡಿವೈಡರ್ ಹತ್ತಿ ರಸ್ತೆ ಮಧ್ಯೆ ಪಲ್ಟಿಯಾಗಿ ಬಿದ್ದಿದೆ. ಬಸ್‌ನಲ್ಲಿದ್ದ 15ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ.‌ ಅದೃಷ್ಟವಶಾತ್‌ ಯಾವುದೇ ಗಂಭೀರ ಪರಿಣಾಮಗಳು ಉಂಟಾಗಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನರನಾಳ ಗ್ರಾಮದ ರೈತ ಆತ್ಮಹತ್ಯೆ

ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಪ್ರಯಾಣಿಕರನ್ನು ಹೊರಗೆ ಕರೆತರುವಲ್ಲಿ ಸಹಕರಿಸಿದರು. ವಿಷಯ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಗಾಯಾಳುಗಳನ್ನು ರಕ್ಷಿಸಲು ಕ್ರಮ ಕೈಗೊಂಡು ಚಳ್ಳಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಚಳ್ಳಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...