ಚಿತ್ರದುರ್ಗ | ವನ್ಯಜೀವಿ ಧಾಮದ ಅರಣ್ಯ ಪ್ರದೇಶಕ್ಕೆ ಬೆಂಕಿ; ಆರೋಪಿ ಅರೆಸ್ಟ್

Date:

ಚಿತ್ರದುರ್ಗ ತಾಲೂಕಿನ ಜೋಗಿಮಟ್ಟಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚುವ ಕೃತ್ಯ ಎಸಗುತ್ತಿದ್ದ ಕಿಡಿಗೇಡಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನಿನ್ನೆ (ಫೆ.28) ಬಂಧಿಸಿದ್ದಾರೆ.

- Advertisement -

ಅನ್ನೇಹಳು ಜಂಪಯ್ಯನಹಟ್ಟಿ ಗ್ರಾಮದ ಸಂಗಪ್ಪ (33) ಬಂಧಿತ ಆರೋಪಿ. ಈತ ಆಗಾಗ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚುತ್ತಿದ್ದ. ವಲಯ ಅರಣ್ಯಾಧಿಕಾರಿ ಆರ್‌. ವಸಂತ್‌ ಕುಮಾರ್‌ ಅವರ ನೇತೃತ್ವದ ತಂಡ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸದ್ಯ ಸಂಗಪ್ಪನನ್ನು ನ್ಯಾಯಾಲಯ ಬಂಧನದಲ್ಲಿರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಇದನ್ನೂ ಓದಿ: ಚಿತ್ರದುರ್ಗ | ಗೋಕಟ್ಟೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ; ರೈತ ಸಂಘ ಆಕ್ರೋಶ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...