ಚಿತ್ರದುರ್ಗ | ಹಾಸ್ಟೆಲ್‌ ಊಟದಲ್ಲಿ ಹುಳುಗಳು ಪತ್ತೆ; ವಿದ್ಯಾರ್ಥಿಗಳ ಪ್ರತಿಭಟನೆ

Date:

Advertisements

ಕಾಲೇಜಿನ ಹಾಸ್ಟೆಲ್‌ನಲ್ಲಿ ನೀಡುವ ಊಟದಲ್ಲಿ ಹುಳಗಳು ಕಂಡು ಬಂದಿವೆ. ಅಡುಗೆಗೆ ತಾಜಾ ತರಕಾರಿಗಳನ್ನು ಬಳಸದೇ, ಹುಳು ಬಿದ್ದಿರುವ ತರಕಾರಿ ಬಳಿಸಿ ಅಡುಗೆ ಮಾಡಲಾಗುತ್ತಿದೆ. ಹಾಸ್ಟೆಲ್‌ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಒತ್ತಾಯಿಸಿದೆ.

ಚಿತ್ರದುರ್ಗದ ಉಪನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಂಘಟನೆತಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. “ಹಾಸ್ಟೆಲ್‌ನಲ್ಲಿ ನೀಡುವ ಊಟದಲ್ಲಿ ಹುಳಗಳು ಸಿಗುತ್ತಿವೆ. ಅಲ್ಲದೆ, ಅನೇಕ ಸಮಸ್ಯೆಗಳಿವೆ. ಸಮಸ್ಯೆಗಳನ್ನು ಪರಿಹರಿಸುವಂತೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ” ಎಂದು ಕಿಡಿಕಾರಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಬಂದ ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ. ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

Download Eedina App Android / iOS

X