ಚಿತ್ರದುರ್ಗ | ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿ ಮೃತದೇಹ ಪತ್ತೆ

Date:

ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ದುರ್ಗಾವರ ಗ್ರಾಮದಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಳಗೋಟೆ ಬಡಾವಣೆಯ ನಿವಾಸಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ (45) ಎಂದು ಗುರುತಿಸಲಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ನಾಗರಾಜ್ ಅವರು ಜನವರಿ 3ರಂದು ಚಳ್ಳಕೆರೆ ಪಟ್ಟಣದಿಂದ ನಾಪತ್ತೆಯಾಗಿದ್ದರು. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು. ಶುಕ್ರವಾರ ದುರ್ಗಾವರ ಗ್ರಾಮದ ಬಳಿಯ ರಾಷ್ಟ್ರೀಯ  ಹೆದ್ದಾರಿ ಪಕ್ಕದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಸುಮಾರು ನಾಲ್ಕೈದು ದಿನಗಳ ಹಿಂದೆಯೇ ಅವರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಜಾ ಸೇವನೆ ದೃಢ: 26 ವರ್ಷದ ಯುವಕನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಆರೋಪದ ಮೇರೆಗೆ 26 ವರ್ಷದ...

ಉಡುಪಿ | ನಿವೇಶನ ರಹಿತರು ಶೀಘ್ರ ಅರ್ಜಿ ಸಲ್ಲಿಸಿ : ನವೀನ್ ಸಾಲಿಯಾನ್ ಮನವಿ

ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಂತ ನಿವೇಶನವಿಲ್ಲದೆ ವಾಸಿಸುತ್ತಿರುವ...

ಹಾವೇರಿ | ರೈತರ ಆಕ್ರೋಶ ಸ್ಫೋಟ: ಡಿಸಿ ಕಚೇರಿಗೆ ದಿಗ್ಬಂಧನ, ಕಬ್ಬಿನ ದರ ಘೋಷಣೆ ಆಗುವವರೆಗೂ ಗೇಟ್ ತೆರೆಯಲ್ಲ!

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಹಾವೇರಿಯಲ್ಲಿ ರೈತರ ಆಕ್ರೋಶ ತೀವ್ರಗೊಂಡಿದ್ದು, ಜಿಲ್ಲಾಧಿಕಾರಿ...