ಚಿತ್ರದುರ್ಗ | ಪಂಡಿತಾರಾಧ್ಯ ಶ್ರೀಗಳ ಮಾರ್ಗದರ್ಶನದಲ್ಲಿ ಸಾಣೇಹಳ್ಳಿಯಲ್ಲಿ ಮಕ್ಕಳ ಹಬ್ಬ, ಬೇಸಿಗೆ ಶಿಬಿರ.

Date:

ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿಯ ಸಂಯುಕ್ತಾಶ್ರಯದಲ್ಲಿ ಹಾಗೂ ಶ್ರೀ ಪಂಡಿತಾರಾಧ್ಯ ಶ್ರೀಗಳ ಮಾರ್ಗದರ್ಶನದಲ್ಲಿ ಏ.12 ರಿಂದ 28ರವರೆಗೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಮಕ್ಕಳ ವಿವಿಧ ಕಲೆ, ಸಾಂಸ್ಕೃತಿಕ ತರಭೇತಿಗಾಗಿ ಮಕ್ಕಳ ಹಬ್ಬ (ಬೇಸಿಗೆ ಶಿಬಿರ) ವನ್ನು ಆಯೋಜಿಸಲಾಗಿದೆ.

- Advertisement -
1001684247
ಸಾಣೇಹಳ್ಳಯ ಮಕ್ಕಳ ಹಬ್ದದಲ್ಲಿ ಮಕ್ಕಳ ಕಲೆಗಳ ಅನಾವರಣ

ಮಕ್ಕಳ ಹಬ್ಬದಲ್ಲಿ ಚಿತ್ರಕಲೆ, ಯೋಗಾಸನ, ವೀರಗಾಸೆ,  ಕೋಲಾಟ, ಮಣ್ಣಾಟ, ರಂಗಾಟಗಳು, ದಿನಕ್ಕೊಂದು ಪದ್ಯ ರಚನೆ, ಮುಖವಾಡ ತಯಾರಿ, ಒಂದು ದಿನದ ಪ್ರವಾಸ, ಕಥೆ ಹೇಳುವ ಮತ್ತು ಕಥೆ ಕಟ್ಟುವ ತರಗತಿ, ಮಕ್ಕಳ ಸಿನಿಮಾ ವೀಕ್ಷಣೆ, ಮಕ್ಕಳ ತೇರು, ಪರಿಸರದ ಮೇಲಿನ ಉಪನ್ಯಾಸ, ನೃತ್ಯರೂಪಕಗಳು, 3 ಅಥವಾ 4 ನಾಟಕಗಳ ತಯಾರಿ,ಪ್ರದರ್ಶನ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಲೆಗಳ ತರಭೇತಿ, ಸ್ಪರ್ಧೆ ಮುಂತಾದ ಚಟುವಟಿಕೆಗಳು ಇರುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
1001684245
2023ರ ಮಕ್ಕಳ ಹಬ್ಬದ ಚಿತ್ರ

ಬೇಸಿಗೆ ಶಿಬಿರದಲ್ಲಿ 10 ರಿಂದ 14 ವರ್ಷದ ವಯಸ್ಸಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಬಹುದು. ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಸಾಣೇಹಳ್ಳಿ ಶ್ರೀಮಠದಲ್ಲಿ ಉಳಿಯಬೇಕು. ಅವರಿಗೆ ಊಟ, ವಸತಿಯ ಸೌಲಭ್ಯ ಕಲ್ಪಿಸಲಾಗುವುದು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ‘ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ’; ಕ್ರಾಂತಿಕಾರಿ ಪಾದಯಾತ್ರೆ

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8861043553, 9972007015 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ...

ಮೊಳಕಾಲ್ಮೂರು | ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ರೈತ ಸಂಘ ಪ್ರತಿಭಟನೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಕ್ರಮವಾಗಿ ವಿಂಡ್...

ಹಿರಿಯೂರು | ಕಲ್ಲುವಳ್ಳಿ ಭಾಗದ 17 ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಪ್ರತಿಭಟನೆ

 ಕಲ್ಲುವಳ್ಳಿ ಭಾಗದ ರೈತರು ಗಾಯತ್ರಿ ಅಣೆಕಟ್ಟೆ ಒಳಗೊಂಡು 17 ಕೆರೆಗಳಿಗೆ ವಾಣಿವಿಲಾಸ...