ಚಿತ್ರದುರ್ಗ | ಭದ್ರಾ ಮೇಲ್ದಂಡೆ ಕಾಮಗಾರಿ ವಿಳಂಬ : ಸಿರಿಗೆರೆ ಶ್ರೀಗಳ ನೇತೃತ್ವದಲ್ಲಿ ಸಮಾಲೋಚನೆ

Date:

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯ ತರಳಬಾಳು ಮಠದಲ್ಲಿ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಸ್ಥಳೀಯ ಸಂಸದರು, ಶಾಸಕರು‌, ರೈತ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಭೆ ಕರೆದು ಶೀಘ್ರ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಿದರು.‌

- Advertisement -

ಸಿರಿಗೆರೆಯಲ್ಲಿ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಹಲವು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದ್ದು, ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ಮಾಜಿ ಲೋಕಸಭಾ ಸದಸ್ಯರಾದ ಜಿ.ಎಂ ಸಿದ್ದೇಶ್ವರ್, ರೈತ ಸಂಘದ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ, ಮುಖ್ಯ ಇಂಜಿನಿಯರ್ ಹಾಗೂ ಸಂಬಂಧಪಟ್ಟ ಶಾಸಕರು, ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರತಿನಿಧಿಗಳ ಜೊತೆ ಮಾತನಾಡಿದರು.‌ ಮಾರ್ಚ್ 2ನೇ ವಾರದಲ್ಲಿ ದೆಹಲಿಗೆ ಹೋಗಿ ಸಂಬಂಧಪಟ್ಟವರೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಹೊನ್ನೂರು ಮುನಿಯಪ್ಪ, ಚಿಕ್ಕಬ್ಬಿಗೆರೆ ನಾಗರಾಜ್,
ಮರುಳಸಿದ್ದಯ್ಯ, ಡಿ.ಎಸ್ ಹಳ್ಳಿ ಮಲ್ಲಿಕಾರ್ಜುನ, ಆಡನೂರು ಶಿವಕುಮಾರ್, ತಿಪ್ಪೇಸ್ವಾಮಿ, ನಿಜಲಿಂಗಪ್ಪ,
ಆಲೂರು ಸಿದ್ರಾಮಪ್ಪ, ಬೈಲಪ್ಪ, ಕಾಂತರಾಜು, ರಾಜಶೇಖರಪ್ಪ, ಮಂಜುನಾಥ್, ರಾಮರೆಡ್ಡಿ, ಸನಾಉಲ್ಲಾ, ಕೊಟ್ರು ಬಸಪ್ಪ, ಮುದ್ದಾಪುರ ನಾಗಣ್ಣ, ಅಜ್ಜಯ್ಯ, ಲೋಕೇಶ್ ಹಾಗೂ ಶಾಸಕರುಗಳು, ಅಧಿಕಾರಿಗಳು, ರೈತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ...

ಮೊಳಕಾಲ್ಮೂರು | ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ರೈತ ಸಂಘ ಪ್ರತಿಭಟನೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಕ್ರಮವಾಗಿ ವಿಂಡ್...

ಹಿರಿಯೂರು | ಕಲ್ಲುವಳ್ಳಿ ಭಾಗದ 17 ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಪ್ರತಿಭಟನೆ

 ಕಲ್ಲುವಳ್ಳಿ ಭಾಗದ ರೈತರು ಗಾಯತ್ರಿ ಅಣೆಕಟ್ಟೆ ಒಳಗೊಂಡು 17 ಕೆರೆಗಳಿಗೆ ವಾಣಿವಿಲಾಸ...