ಕನ್ನಡದ ಮೊದಲ ಸಾಮ್ರಾಜ್ಯಕ್ಕೆ ಸೇನಾ ನೆಲೆ ಒದಗಿಸಿದ್ದು ಚಿತ್ರದುರ್ಗ: ಸಚಿವ ಡಿ ಸುಧಾಕರ್

Date:

ಕನ್ನಡ ಮೊದಲ ಸಾಮ್ರಾಜ್ಯ ಕಟ್ಟಿದವರು ಕದಂಬರು. ಕದಂಬ ರಾಜ ಮಯೂರ ವರ್ಮನಿಗೆ ಸೇನಾ ಸಂಘಟನೆ ಕಟ್ಟಲು ನೆಲೆ ಒದಗಿಸಿದ್ದು ಚಿತ್ರದುರ್ಗ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದ್ದಾರೆ.

- Advertisement -

ಚಿತ್ರದುರ್ಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ರಾಜ್ಯಾಡಳಿತಕ್ಕೆ ಮಾನವೀಯ ಮಾರ್ಗದರ್ಶನವನ್ನು ನೀಡುತ್ತಿರುವ ಹಲವಾರು ಮಠಗಳ, ಸಾಧುಸಂತರ ನೆಲೆ ಚಿತ್ರದುರ್ಗ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಭಾಷಾವಾರು ರಾಜ್ಯ ವಿಂಗಡನೆಯಾಗಿ 68 ವರ್ಷಗಳು ಕಳೆದಿವೆ. ರಾಜ್ಯವು ಅಭಿವೃದ್ಧಿಯ ಪಥದಲ್ಲಿ ಮುಂದುವರೆಯುತ್ತಿದೆ. ಕೃಷಿ, ಕೈಗಾರಿಕೆಮ ಸೇವಾ ವಲಯಗಳಲ್ಲಿ ಬಹಳಷ್ಟು ಪ್ರಗತಿಯಾಗಿದೆ” ಎಂದು ಅವರು ತಿಳಿಸಿದರು.

ರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ಕನ್ನಡ ಬಾವುಟಗಳನ್ನು ಹಿಡಿದು ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಬಳಿಕ, ಸಚಿವರು ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಶಾಸಕ ಕೆ.ಸಿ.ವೀರೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಎಸ್.ಜೆ.ಸೋಮಶೇಖರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...