ಚಿತ್ರದುರ್ಗ | ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾವು

Date:

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ಇಂದು(ಸೋಮವಾರ) ಬೆಳಿಗ್ಗೆ ನಡೆದಿದೆ.

- Advertisement -

10ನೇ ತರಗತಿ ಓದುತ್ತಿದ್ದ ಕೊಟ್ರೇಶ್(16) ಮೃತಪಟ್ಟ ವಿದ್ಯಾರ್ಥಿ. ಕಟ್ಟಡದಿಂದ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಶಿರಸಿ | ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಗಾದಿಗೆ ಮತ್ತೆ ಏರಿದ ಶಿವರಾಮ್ ಹೆಬ್ಬಾರ್: ಉಪಾಧ್ಯಕ್ಷರಾಗಿ ಜೊಯಿಡಾದ ಕೃಷ್ಣ ದೇಸಾಯಿ ಆಯ್ಕೆ

ವಿದ್ಯಾರ್ಥಿಯ ತಲೆ ನೇರವಾಗಿ ನೆಲಕ್ಕೆ ಬಡಿದಿರುವ ಕಾರಣ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಭರಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಡಿವಿಎಸ್‌ ಶಾಲೆ ಆಡಳಿತವರ್ಗವನ್ನು ಸಂಪರ್ಕಿಸಿದೆಯಾದರೂ ಕರೆಗೆ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ |ಮಾರಾಟಕ್ಕಿರುವ ಎತ್ತುಗಳನ್ನು ಕೊಳ್ಳುವವರು ದಿಕ್ಕಿಲ್ಲ; ರೈತರ ಪರದಾಟ

ಮಧ್ಯ ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಚಿತ್ರದುರ್ಗ ಜಿಲ್ಲೆಯ...

ಚಿತ್ರದುರ್ಗ | ತಾಯಿ-ಮಗುವಿನ ಆರೋಗ್ಯಕ್ಕೆ ಮೂರು ವರ್ಷಗಳ ಅಂತರ ಅಗತ್ಯ : ಟಿಹೆಚ್‌ಇಒ ಬಿ. ಮೂಗಪ್ಪ

 ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳುವುದು...

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...