ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಒಲಿದ ಸಚಿವ ಸ್ಥಾನ

Date:

 ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಅವರಿಗೆ ಸಚಿವ ಸ್ಥಾನ ಲಭಿಸಿದೆ. ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

- Advertisement -

ಸಿವಿಲ್ ಎಂಜಿನಿಯರ್ ಆಗಿರುವ ಟಿ. ರಘುಮೂರ್ತಿ ಅವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ 2013, 2018 ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ದಾಖಲಿಸಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಹಾಗೂ ಜನಸಂಪರ್ಕದ ಮೂಲಕ ತಮ್ಮದೇ ಆದ ರಾಜಕೀಯ ಗುರುತನ್ನು ಮೂಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಸತತ ಮೂರು ಅವಧಿಗಳ ಶಾಸಕರಾಗಿದ್ದ ಅವರಿಗೆ ಈ ಬಾರಿ ಸಚಿವ ಸ್ಥಾನ ದೊರೆತಿದ್ದು, ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಸಂತಸ ಮನೆಮಾಡಿದೆ. ಜಿಲ್ಲೆಯ ಅಭಿವೃದ್ಧಿಗೆ ಅವರ ಸೇರ್ಪಡೆ ಹೊಸ ವೇಗ ನೀಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ನಿಯಮ ಬಾಹಿರ ಬೆಳೆವಿಮೆ ಪಾವತಿವಿಚಾರಣೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ...

ಚಿತ್ರದುರ್ಗ | ಸಚಿವ ಡಿ. ಸುಧಾಕರ್ ನಿಧನ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ...

ಚಿತ್ರದುರ್ಗ | ಒಳಮೀಸಲಾತಿ ಹೋರಾಟಗಾರರ ಸಭೆ: ‘ಜೈಲ್ ಭರೋ’ ಚಳವಳಿಯ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚಿತ್ರದುರ್ಗದಲ್ಲಿ ನೀಡಿದ್ದ ಭರವಸೆಯನ್ನು...

ಚಿತ್ರದುರ್ಗ ನಿರ್ಮಿತಿ ಕೇಂದ್ರ: ಮಾಹಿತಿ ಹಕ್ಕು ಕಾಯಿದೆಯನ್ನೇ ಬುಡಮೇಲು ಮಾಡಿದ ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಬಿ ಎಸ್

ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರಲು ಜಾರಿಯಲ್ಲಿರುವ 'ಮಾಹಿತಿ ಹಕ್ಕು ಕಾಯಿದೆ 2005'ನ್ನು...