ಚಿತ್ರದುರ್ಗ | ಸಚಿವ ಡಿ. ಸುಧಾಕರ್ ನಿಧನ

Date:

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಭಾನುವಾರ ಮುಂಜಾನೆ 3.15  ಕ್ಕೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ  ಚಿಕಿತ್ಸೆ ಪಡೆಯುತ್ತಿದ್ದ ಅವರು  ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.  ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಅವರನ್ನು ಅಗಲಿದ್ದಾರೆ.

- Advertisement -

ಸಚಿವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲಿಕೆಯಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕದ ಛಾಯೆ ಆವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನಾಲ್ಕು ಬಾರಿ ಶಾಸಕರಾಗಿದ್ದ ಚಿತ್ರದುರ್ಗದ ಪ್ರಭಾವಿ ರಾಜಕೀಯ ನಾಯಕ ಸಚಿವ ಡಿ. ಸುಧಾಕರ್ (65) ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ  ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು.  ಮೊದಲು ಮೊಣಕಾಲು ಸಂಬಂಧ ಆಪರೇಷನ್​ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...