ಚಿತ್ರದುರ್ಗ | ತುರುವನೂರು ಸರ್ಕಾರಿ ಪಿಯು ಕಾಲೇಜು: ಶೇ.93.24 ಫಲಿತಾಂಶ

Date:

2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 74 ವಿದ್ಯಾರ್ಥಿಗಳಲ್ಲಿ 69 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ ಶೇ.93.24 ಫಲಿತಾಂಶ ದಾಖಲಿಸಿದೆ.

- Advertisement -

 ಕಲಾ ವಿಭಾಗದಲ್ಲಿ ಪಿ.ವಾಣಿ 578 ಅಂಕಗಳೊಂದಿಗೆ ಶೇ. 96.33, ವಿಜ್ಞಾನ ವಿಭಾಗದಲ್ಲಿ ಟಿ.ಲಾವಣ್ಯ 571 ಅಂಕಗಳೊಂದಿಗೆ ಶೇ.95.16, ಸಿ.ಡಿ. ಲಕ್ಷ್ಮೀ 569 ಅಂಕಗಳೊಂದಿಗೆ ಶೇ. 94.83 ಗಳನ್ನು ಗಳಿಸಿರುತ್ತಾರೆ. ಇದರೊಂದಿಗೆ ಒಟ್ಟು 15 ಅತ್ಯುನ್ನತ ಶ್ರೇಣಿ, 51 ಉನ್ನತ ಶ್ರೇಣಿ 5 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಮಯೋಚಿತ ವಾರ್ಷಿಕ ಕ್ರಿಯಾಯೋಜನೆ, ನಿರಂತರ ಮಾರ್ಗದರ್ಶನ, ಫೋಷಕರ ಸಂಪರ್ಕ, ಪೋಷಕರ ಸಭೆಗಳು ಉಪನ್ಯಾಸಕರೊಂದಿಗೆ ಪ್ರತಿ ವಿದ್ಯಾರ್ಥಿಗಳ ಮನೆ-ಮನೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ವೈಯಕ್ತಿಕ ಅಧ್ಯಯನ, ಘಟಕ ಪರೀಕ್ಷೆ ಮತ್ತು ಕಿರು ಪರೀಕ್ಷೆಗಳಲ್ಲಿ, ವಿದ್ಯಾರ್ಥಿಗಳು ಮಾಡುವಂತ ತಪ್ಪುಗಳನ್ನು ನಿರಂತರವಾಗಿ ತಿದ್ದುತ್ತಾ ಮಾರ್ಗದರ್ಶನ ನೀಡಿದರು.

 ಇಲಾಖೆಯು ನಡೆಸಿದ ಎರಡು ಪೂರ್ವಸಿದ್ದತಾ ಪರೀಕ್ಷೆಯ ಜೊತೆಗೆ ಕಾಲೇಜಿನ ಹಂತದಲ್ಲಿ ಎರಡು ಪೂರ್ವಸಿದ್ದತಾ ಪರೀಕ್ಷೆಗಳನ್ನು ನಡೆಸಲಾಯಿತು, ಪ್ರಯುಕ್ತ ಈ ಒಂದು ಫಲಿತಾಂಶಕ್ಕೆ ಬರಲು ಸಾಧ್ಯವಾಯಿತು ಎಂದು ಕಾಲೇಜಿನ ಪ್ರಾಚಾರ್ಯ ಡಾ.ಬಿ.ಕೃಷ್ಣಪ್ಪ ತಿಳಿಸಿದ್ದಾರೆ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ತಾಯಿ-ಮಗುವಿನ ಆರೋಗ್ಯಕ್ಕೆ ಮೂರು ವರ್ಷಗಳ ಅಂತರ ಅಗತ್ಯ : ಟಿಹೆಚ್‌ಇಒ ಬಿ. ಮೂಗಪ್ಪ

 ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳುವುದು...

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...

ಚಿತ್ರದುರ್ಗ | ಮೊಳಕಾಲ್ಮೂರಿನಲ್ಲಿ ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ಆಗ್ರಹ ; ಜುಲೈ 1ರಂದು ರೈತ ಸಂಘದ ಬೃಹತ್ ಪ್ರತಿಭಟನೆ

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಳವಡಿಸಲಾಗಿರುವ ವಿಂಡ್ ಫ್ಯಾನ್‌ಗಳ (ಗಾಳಿ...

ಚಿತ್ರದುರ್ಗ | ನಿಯಮ ಬಾಹಿರ ಬೆಳೆವಿಮೆ ಪಾವತಿವಿಚಾರಣೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ...