ಚಿತ್ರದುರ್ಗ | ತಾಯಿ ಮಕ್ಕಳ ಆರೋಗ್ಯ ಕುರಿತು ಆರೋಗ್ಯ ಕೇಂದ್ರದಲ್ಲಿ ತರಬೇತಿ

Date:

ತಾಯಿ ಮತ್ತು ಮಕ್ಕಳ ಆರೋಗ್ಯದ ಕುರಿತು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಂದು ದಿನದ ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಐಸಿಎಂಆರ್ ಮತ್ತು ಕೆಎಚ್‍ಪಿಟಿ, ಸೆಂಟ್ ಜಾನ್ ಆಸ್ಪತ್ರೆ ಸಹಯೋಗದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.

- Advertisement -

ಜವನಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರಂಗಸ್ವಾಮಿ ನಾಯ್ಕ್ ಕಾರ್ಯಕ್ರಮಕ್ಕೆ ತರಬೇತಿಗೆ ಚಾಲನೆ ನೀಡಿ ಮಾತನಾಡಿ “ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಹಾಗೂ ತೊಡಕಿನ ಗರ್ಭಿಣಿಯ ಪತ್ತೆ ಹಚ್ಚುವಿಕೆ ಮುಖ್ಯ. ಗರ್ಭಿಣಿಯರ ನೋಂದಣಿ, ತಾಯಿ ಮತ್ತು ಶಿಶು ಮರಣದ ಪ್ರಮಾಣ ಕಡಿಮೆ ಮಾಡುವ ಬಗ್ಗೆ ಹಾಗೂ ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ ಮತ್ತು ಮಗುವಿನ ಆರೋಗ್ಯವನ್ನ ಕಾಪಾಡಬಹುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂತರ್ಜಾತಿ ವಿವಾಹ ಅಂದು ಕಲ್ಯಾಣ ಕ್ರಾಂತಿಗೆ ಇಂದು ಮರ್ಯಾದಾ ಹತ್ಯೆಗೆ ದಾರಿ: ಎಚ್ಎಲ್ ಪುಷ್ಪ

ತರಬೇತಿಯಲ್ಲಿ ಐಸಿಎಂಆರ್ ತಂಡದ ಸಮುದಾಯದ ಸಂಯೋಜಕ ಎನ್ ಉಮೇಶ್, ತಂಡದ ಶ್ರುತಿ, ಅಬ್ಬಾಸ್, ವೆಂಕಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್, ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳು, ಫಾರ್ಮಸಿ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿಗಳು, ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...