ಹಿರಿಯೂರು | ನಾಗಭೂಷಣ ಡಿ. ಅವರಿಗೆ ‘ಕರ್ನಾಟಕ ಸೋಷಿಯಲ್ ಸರ್ವಿಸ್ ಅವಾರ್ಡ್’

Date:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ನಾಗಭೂಷಣ ಡಿ. ಅವರು ಸಮಾಜ ಸೇವಾ ಕ್ಷೇತ್ರದಲ್ಲಿನ ಗಮನಾರ್ಹ ಕೊಡುಗೆಗಾಗಿ ‘ಕರ್ನಾಟಕ ಸೋಷಿಯಲ್ ಸರ್ವಿಸ್ ಅವಾರ್ಡ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

- Advertisement -

ಸಮಾಜ ಸೇವೆಯ ಮೂಲಕ ಸಮಾಜದ ಮೇಲೆ ಬೀರಿರುವ ಸಕಾರಾತ್ಮಕ ಪ್ರಭಾವವನ್ನು ಗುರುತಿಸಿ, ‘ಯುವ ಸೇವಾ ರತ್ನ’ ವಿಭಾಗದಲ್ಲಿ ನಾಗಭೂಷಣ ಅವರಿಗೆ ಈ ಗೌರವವನ್ನು ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

‘ವುಮೆನ್ಸ್ ಪ್ರೊಟೆಕ್ಷನ್ ಅಂಡ್ ಎಂಪವರ್‌ಮೆಂಟ್ ವರ್ಲ್ಡ್ ವೈಡ್ ಫೌಂಡೇಶನ್’ ವತಿಯಿಂದ ಆಯೋಜಿಸಿರುವ ‘ಇಂಡಿಯನ್ ಅವಾರ್ಡ್ಸ್ ಸೆರೆಮನಿ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬೆಂಗಳೂರಿನ ಗಾಂಧಿ ಭವನದಲ್ಲಿ ಸೆಪ್ಟೆಂಬರ್ 27ರಂದು ನಡೆಯಲಿರುವ ಸಮಾರಂಭದಲ್ಲಿ ನಾಗಭೂಷಣ ಅವರಿಗೆ ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ರಿಲೇಶನ್‌ಶಿಪ್ ಮ್ಯಾನೇಜರ್ ಪ್ರತಿಖ್ಯಾ ಬಹದ್ದೂರ್ ತಿಳಿಸಿದ್ದಾರೆ.

ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಯಾಗಿರುವ ನಾಗಭೂಷಣ ಡಿ. ಅವರಿಗೆ ಗ್ರಾಮಸ್ಥರು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ...

ಮೊಳಕಾಲ್ಮೂರು | ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ರೈತ ಸಂಘ ಪ್ರತಿಭಟನೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಕ್ರಮವಾಗಿ ವಿಂಡ್...

ಹಿರಿಯೂರು | ಕಲ್ಲುವಳ್ಳಿ ಭಾಗದ 17 ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಪ್ರತಿಭಟನೆ

 ಕಲ್ಲುವಳ್ಳಿ ಭಾಗದ ರೈತರು ಗಾಯತ್ರಿ ಅಣೆಕಟ್ಟೆ ಒಳಗೊಂಡು 17 ಕೆರೆಗಳಿಗೆ ವಾಣಿವಿಲಾಸ...