ಲೋಕಸಭಾ ಚುನಾವಣೆಗಾಗಿ ರಾಮಮಂದಿರ ಉದ್ಘಾಟನೆ: ಬಿಜೆಪಿ ವಿರುದ್ಧ ಸಚಿವ ಕಿಡಿ

Date:

ಲೋಕಸಭೆ ಚುನಾವಣೆ ಇರುವ ಕಾರಣದಿಂದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುತ್ತಿದ್ದಾರೆ. ಚುನಾವಣೆಗೆ ರಾಮಮಂದಿರ ಉದ್ಘಾಟನೆ ಎಂಬುದು ಒಂದು ಸ್ಟಂಟ್‌ ಎಂದು ಯೋಜನೆ ಮತ್ತು ಸಾಂಖಿಕ ಸಚಿವ ಡಿ ಸುಧಾಕರ್ ಹೇಳಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “2019ರ ಚುನಾವಣೆ ವೇಳೆ ಪುಲ್ವಾಮಾ ಘಟನೆ ತೋರಿಸಿದ್ದರು. ಈಗ ರಾಮನ ಫೋಟೋ ಹಿಡಿದುಕೊಂಡಿದ್ದಾರೆ. ಇಂತದ್ದನ್ನು ನಂಬಿ ಎರಡು ಬಾರಿ ಮೂರ್ಖರಾಗಿದ್ದೇವೆ. ಜನರು ಮೂರನೇ ಬಾರಿಯೂ ಮೂರ್ಖರಾಗುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಾನು ಸೇರಿದಂತೆ ಹಲವರು ದುಡ್ಡು ಕೊಟ್ಟಿದ್ದೇವೆ. ಇಟ್ಟಿಗೆ ಕೊಟ್ಟಿದ್ದೇವೆ. ರಾಮ ಎಲ್ಲರ ದೇವರು. ಧಾರ್ಮಿಕ ನಂಬಿಕೆಗಳನ್ನು ಬಳಸಿಕೊಂಡು ಬಿಜೆಪಿ ಮತಕ್ಕಾಗಿ ಗಾಳ ಹಾಕುತ್ತಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸ್ವತಃ ಬಿಜೆಪಿ ಶಾಸಕ ಯತ್ನಾಳ್ ಆರೋಪ ಮಾಡುತ್ತಿದ್ದಾರೆ. ಬಿಜೆಪಿ  ಸರ್ಕಾರ ‘40% ಸರ್ಕಾರ’ ಎಂದೇ ಕುಖ್ಯಾತಿ ಗಳಿಸಿತ್ತು. ಅವರೊಂದಿಗೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಅವರ ಜಾತ್ಯಾತೀತವಾದ ಎಲ್ಲಿ ಹೋಯಿತು” ಎಂದು ಜೆಡಿಎಸ್‌ ವಿರುದ್ಧವೂ ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...

​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...