ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

Date:

ಚಿಂತಾಮಣಿ:ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಬಡಿದಾಟ ನಡೆದು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬಾಜಿದುರ್ಗ ಹೋಬಳಿಯ ಮಹಮ್ಮದ್ ಪುರ ಗ್ರಾಮದಲ್ಲಿ ನಡೆದಿದೆ.

- Advertisement -

ಸದರಿ ಗ್ರಾಮದ ಮಹಾದೇವಮ್ಮ ಕೋಂ ವೆಂಕಟರಾಯಪ್ಪ ಸರ್ಕಾರದಿಂದ ಮನೆ ಮಂಜೂರಾಗಿದ್ದು,ಆ ಜಾಗದಲ್ಲಿ ಪಾಯ ಹಾಕಿ ಮನೆ ಕಟ್ಟುತ್ತಿರುವಾಗ ಜಾಗದ ವಿಚಾರವಾಗಿ ಸದರಿ ಗ್ರಾಮದ ನಾರಾಯಣಸ್ವಾಮಿ ರಮೇಶ್ ನರಸಿಂಹ ಮಹೇಶ್ಇವರುಗಳು ಗುಂಪು ಕಟ್ಟಿಕೊಂಡು ಬಂದು ಗರ್ಭಿಣಿ ಮಹಿಳೆಯಾದ ಭಾಗ್ಯಲಕ್ಷ್ಮಿ ಕೋಂ ಗಂಗಾಧರ (25 ವರ್ಷ)ಅಂಬರೀಶ್ ಬಿನ್ ವೆಂಕಟರವಣಪ್ಪ(23 ವರ್ಷ) ಗಿರಿಧರ್ ಬಿನ್ ನರಸಿಂಹ ಸೇರಿದಂತೆ ಸುಮಾರು ಜನರ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ..? 10ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಪ್ರಾಂಶುಪಾಲರು ಅಮಾನತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹಲ್ಲೆಗೆ ಒಳಗಾದ ವ್ಯಕ್ತಿಗಳು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗ್ರಾಮಾಂತರ ಠಾಣೆಯ ಪೊಲೀಸರು ಎನ್ ಸಿ ಆರ್ ದಾಖಲಿಸಿಕೊಂಡಿದ್ದಾರೆ

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...