ಚಿಕ್ಕಮಂಗಳೂರು | ಬಿಜಿಎಸ್ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Date:

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಿಜಿಎಸ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಧಾರುಣ ಘಟನೆ ನಡೆದಿದೆ.

- Advertisement -

ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಮೇಶಪ್ಪ ಎಂಬುವವರ ಮಗ ಶ್ರೀನಿವಾಸ (15) ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೊಪ್ಪ ಪಟ್ಟಣದ ಹೊರ ವಲಯದಲ್ಲಿರುವ ಬಿಜಿಎಸ್ ವೆಂಕಟೇಶ್ವರ ವಿದ್ಯಾ ಮಂದಿರ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹಾಸ್ಟೆಲ್‍ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನಪ್ಪಿದ್ದಾನೆ.

ಈ ಸಂಬಂಧ ಕೊಪ್ಪ ತಾಲ್ಲೂಕು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ, ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...