ಕೊಪ್ಪಳ | ಅಯೋಧ್ಯೆ, ತಿರುಪತಿ ಸಂಕೇತವಿರುವ ಬೀದಿ ದೀಪಗಳು ತೆರವುಗೊಳಿಸಿ

Date:

ಗಂಗಾವತಿ ಪಟ್ಟಣದಲ್ಲಿ ಅಳವಡಿಸಲಾದ ಬೀದಿ ದೀಪ ಕಂಬಗಳಿಗೆ ತಿರುಪತಿ ತಿಮ್ಮಪ್ಪ ನಾಮ, ಚಿಹ್ನೆ, ಗಧ ಹಾಗೂ ಬಿಲ್ಲು-ಬಾಣ ಇರುವ ಸಂಕೇತವಿದ್ದು, ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತ ಸಲೀಂ ಆಗ್ರಹಿಸಿದ್ದಾರೆ .

- Advertisement -

ಗಂಗಾವತಿಯ ಜುಲೈ ನಗರ ವೃತ್ತದಿಂದ ಇಸ್ಲಾಂಪೂರ್ ವೃತ್ತದವರೆಗೆ ಅಳವಡಿಸಲಾದ ಒಂದು ಧರ್ಮ ಸಂಕೇತದ ವಿನ್ಯಾಸದಲ್ಲಿ ಬೀದಿ ದೀಪಗಳು ಕೋಮು ಸೌಹಾರ್ದಕ್ಕೆ ಧಕ್ಕೆಯಾಗುತ್ತದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಗಂಗಾವತಿಯಲ್ಲಿ ಹಲವು ಬಾರಿ ಸಣ್ಣ ಸಣ್ಣ ವಿಚಾರಕ್ಕೆ ಗಲಭೆಗಳು ನಡೆದ ಕಾರಣ ಈಗಾಗಲೇ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ಈ ಮಧ್ಯೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ದೀಪದ ಕಂಬ ನೆಟ್ಟಿದ್ದು ಹೊಸ ಸಂಘರ್ಷಕ್ಕೆ ಎಡೆಮಾಡಿಕೊಡುವಂತಿದೆʼ ಎಂದಿದ್ದಾರೆ.

ಈ ಬೀದಿ ದೀಪಗಳ ಪೋಟೊ, ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಇದು ಕೋಮು ಭಾವನಗಳಿಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬೀದಿ ದೀಪಗಳು ತೆರವುಗೊಳಿಸಲು ಮುಂದಾಗಬೇಕುʼ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...