ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ

Date:

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಸೋತ ಹಿನ್ನೆಲೆ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ಬುಧವಾರ ರಾಜೀನಾಮೆ ನೀಡಿದ್ದಾರೆ.

- Advertisement -

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಇಂದು ಎಚ್‌ ಡಿ ದೇವೆಗೌಡರು ಪಕ್ಷದ ಹಿರಿಯರು ಮತ್ತು ಮುಖಂಡರನ್ನು ಕರೆದಿದ್ದಾರೆ. ಫಲಿತಾಂಶ ಬಂದ ಮರುದಿನ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ‌ ಸಲ್ಲಿಸಿದ್ದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾಂಗ್ರೆಸ್‌ನಲ್ಲಿದ್ದರೆ ಮಂತ್ರಿಯಾಗುತ್ತಿದ್ರಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಗೌರವ ಇಲ್ಲದ ಕಡೆ ಸ್ಥಾನಕ್ಕೆ ಹೋಗಲ್ಲ, ಮಾನಕ್ಕೆ ಹೋಗುತ್ತೇವೆ. ಯು ಟಿ ಖಾದರ್‌ ಡಿಸಿಎಂ ಮಾಡಬಹುದಿತ್ತಲ್ಲ. ಈಗ ಅವರು ಎದ್ದೇಳುವ ಹಾಗೂ ಇಲ್ಲ, ಮಾತನಾಡುವ ಹಾಗೂ ಇಲ್ಲ” ಎಂದರು.

“60 ಲಕ್ಷ ಮತಗಳನ್ನು ರಾಜ್ಯದಲ್ಲಿ ಪಡೆದಿದ್ದೇವೆ. ಬಿಜೆಪಿ ವಿರೋಧಿ ಅಲೆ ಲಾಭ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಕೊನೆಯ ನಾಲ್ಕು ದಿನದ ತಂತ್ರಗಾರಿಕೆಯಲ್ಲಿ ವಿಫಲವಾಗಿದ್ದೇವೆ. ಮುಂಬರುವ ಜಿಪಂ, ತಾಪಂ ಚುನಾವಣೆಗೆ ಸಜ್ಜಾಗಿ ಅಂತ ಕಾರ್ಯಕರ್ತರಿಗೆ ಹೇಳುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ...

ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ...

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...