ವೀರೇಂದ್ರ ಹೆಗ್ಗಡೆಗೆ ಅಭಿನಂದಿಸಿ, ಅರ್ಚನೆ ಮಾಡಿದ ಮಹಿಳೆಯರಿಗೆ ಕೈ ಮುಗಿದ ಸಿಎಂ ಸಿದ್ದರಾಮಯ್ಯ

Date:

ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಶುಕ್ರವಾರ ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿ, “ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು, ಮ್ಯಾಂಡೇಟ್ ಇಲ್ಲದೆ ಆಡಳಿತ ನಡೆಸಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಧರ್ಮಸ್ಥಳದ ಧರ್ಮಾಧಿಕಾರಿಗಳ ಮೆಚ್ಚುಗೆ

“ಧರ್ಮಸ್ಥಳದ ಧರ್ಮಾಧಿಕಾರಿ ಅವರು ಪತ್ರ ಮೂಲಕ ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಅಲ್ಲಿಗೆ ಬಂದು ಮುಖ್ಯಮಂತ್ರಿಗಳ ಹೆಸರಿನಲ್ಲಿ ಪೂಜೆ ಮಾಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದದಾರೆ. ಮಹಿಳಾ ಮೀಸಲಾತಿ ಹೆಚ್ಚಿಸಿದವರು ಕಾಂಗ್ರೆಸ್‌ನವರು. ಈಗ ಮಹಿಳಾ ಮೀಸಲಾತಿ ಮಸೂದೆ ಕೇಂದ್ರ ಸರ್ಕಾರದಲ್ಲಿದ್ದು, ಬಿಜೆಪಿಯವರು ಅದನ್ನು ಮಾಡಿಸಲಿ” ಎಂದರು.

ಇದೇ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದಿಸಿ, ಅರ್ಚನೆ ಮಾಡಿದ ಮಹಿಳೆಯರಿಗೆ ಮುಖ್ಯಮಂತ್ರಿಗಳು ಕೈ ಮುಗಿದರು.

ಧರ್ಮಗಳ ನಡುವೆ ಬೆಂಕಿಯಿಡುವುದು ನಮ್ಮ ಪರಂಪರೆಯಲ್ಲ

“ನಮ್ಮ ದೇಶದಲ್ಲಿ ಧರ್ಮಗಳು ಬೇರೆ ಇರಬಹುದು . ಆದರೆ ಎಲ್ಲ ಧರ್ಮಗಳ ಸಾರ ಒಂದೇ. ಮನುಷ್ಯರ ನಡುವೆ ಗೋಡೆ ಕಟ್ಟುವುದು, ಧರ್ಮಗಳ ನಡುವೆ ಬೆಂಕಿ ಇಡುವುದು ಅಮಾನವೀಯ. ಅದು ನಮ್ಮ ಪರಂಪರೆ ಅಲ್ಲ. ಎಲ್ಲರದರಲ್ಲೂ ವೈರುಧ್ಯಗಳಿದ್ದರೂ , ಏಕತೆಯನ್ನು ಕಾಣಬೇಕು. ಅದರಲ್ಲಿ ನಂಬಿಕೆ ಇಟ್ಟವರು ನಾವು. ಯಾವುದು ಒಂದು ಧರ್ಮ, ಜಾತಿಗೆ ಅಂಟಿಕೊಂಡವರಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...