ʼಗೃಹಜ್ಯೋತಿʼ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Date:

  • ಕಲಬುರಗಿಯ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಚಾಲನೆ
  • ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಚಿವರು ಭಾಗಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದರು.

- Advertisement -

ಕಲಬುರಗಿಯ ನಗರದ ನೂತನ ವಿದ್ಯಾಲಯ (ಎನ್‌) ಮೈದಾನದಲ್ಲಿ ಶನಿವಾರ ಇಂಧನ ಇಲಾಖೆ ಮತ್ತು ಜೆಸ್ಕಾಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಗೃಹ ಜ್ಯೋತಿ’ ಯೋಜನೆಗೆ ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್‌ ದೀಪ ಬೆಳಗಿಸುವ ಮೂಲಕ ಚಾಲನೆ ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇಂಧನ ಸಚಿವ ಕೆಜೆ ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್‌, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...