43 ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ 43 ಮಂದಿ ಪುರಸ್ಕೃತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

- Advertisement -

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಎಸ್.ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಹಲವು ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...