ಕೆಪಿಎಸ್‌ಸಿ ಸದಸ್ಯರ ಹುದ್ದೆಗೆ ಮೂವರ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ

Date:

  • ಡಾ.ಆರ್​.ಕಾವಾಲಮ್ಮ, ಡಾ. ಹೆಚ್​.ಎಸ್​.ಭೋಜ್ಯನಾಯ್ಕ್, ಬಸವರಾಜ್​​​ ಮಲ್ಗೆ ಹೆಸರು ಶಿಫಾರಸು
  • ಕೆಪಿಎಸ್‌ಸಿ ಅಧ್ಯಕ್ಷ, ಸದಸ್ಯರ ನೇಮಕಾತಿಯಲ್ಲಿ ಪಾರದರ್ಶಕತೆ ಬಗ್ಗೆ ಸೂಚಿಸಿದ್ದ ಹೈಕೋರ್ಟ್‌

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಖಾಲಿ ಇರುವ ಸದಸ್ಯರ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂವರು ಹೆಸರು ಶಿಫಾರಸು ಮಾಡಿದ್ದಾರೆ.

- Advertisement -

ಬೆಂಗಳೂರಿನ ಡಾ.ಆರ್​.ಕಾವಾಲಮ್ಮ, ಕುವೆಂಪು ವಿಶ್ವವಿದ್ಯಾಲಯದ ಮಾಜಿ ರಿಜಿಸ್ಟ್ರಾರ್​​ ಡಾ. ಹೆಚ್​.ಎಸ್​. ಭೋಜ್ಯನಾಯ್ಕ್ ಹಾಗೂ ಬೀದರ್​​ನ ಬಸವರಾಜ್​​​ ಮಲ್ಗೆ ಹೆಸರನ್ನು ಮುಖ್ಯಮಂತ್ರಿಗಳು ಶಿಫಾರಸು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೆಪಿಎಸ್‌ಸಿ ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದುಪಡಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಮತ್ತು ಶಶಿಪ್ರಸಾದ್‌ ಗಾಂಧಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದರು.

ಎರಡು ವಾರಗಳ ಹಿಂದೆ (ಆ.2) ವಿಚಾರಣೆ ಪೂರ್ಣಗೊಳಿಸಿದ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು (ಆ.2) ರಂದು ಕೆಪಿಎಸ್‌ಸಿ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದ್ದರು. ಈ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ಕೆಪಿಎಸ್​​ಸಿಗೆ ಈ ಮೂವರು ಹೆಸರನ್ನು ಶಿಫಾರಸು ಮಾಡಿದ್ದಾರೆ.

ಕೆಪಿಎಸ್‌ಸಿ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...