ಬೆಳಗಾವಿ | ‘ಗೃಹಲಕ್ಷ್ಮಿ’ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ

Date:

ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ ನಿಲ್ದಾಣದಲ್ಲಿ‌ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ‌ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು.

- Advertisement -

ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು.

ಅಕ್ಕಾತಾಯಿ ಜೊತೆ ಬಂದಿದ್ದ ಇತರೆ ತಾಯಂದಿರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು.

ಅಕ್ಕಾತಾಯಿ ಮತ್ತು ಗ್ರಾಮದ ತಾಯಂದಿರು ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ ನಿಲ್ಲಲ್ಲ. ಹೀಗೇ ಪ್ರತೀ ತಿಂಗಳು ನಿಮ್ಮ ಮಡಿಲು ಸೇರುತ್ತಿರುತ್ತದೆ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಕ್ಕಾತಾಯಿ ಮತ್ತು ತಾಯಂದಿರಿಗೆ ಸೀರೆ, ಅರಸಿನ ಕುಂಕುಮ ಬಾಗಿನ ನೀಡಿ ಸನ್ಮಾನಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...