ವಿಶೇಷ ಅನುದಾನ ಬಿಡುಗಡೆ ಕೋರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಿಎಂ ಪತ್ರ

Date:

  • ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ
  • ’15ನೇ ಹಣಕಾಸು ಆಯೋಗದ ಶಿಫಾರಸ್ಸು ಕೇಂದ್ರ ಸರ್ಕಾರ ಪರಿಗಣಿಸಿಲ್ಲ’

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ವಿಶೇಷ ಅನುದಾನ ಮತ್ತು ರಾಜ್ಯದ ವಿಶೇಷ ಅನುದಾನ ಬಿಡುಗಡೆ ಕೋರಿ ಕೇಂದ್ರ ಹಣಕಾಸುಮ ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

- Advertisement -

ರಾಜ್ಯಕ್ಕೆ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಮತ್ತು ತೆರಿಗೆ ಹಂಚಿಕೆಯಲ್ಲಿ ತೀವ್ರ ಕಡಿತ ಮಾಡಲಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯದ ಹಣಕಾಸಿನ ಸ್ಥಿತಿಗೆ ಇದು ದೊಡ್ಡ ಹಿನ್ನಡೆಯಾಗಿದೆ ಎಂದು ಸಿದ್ಧರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

15ನೇ ಹಣಕಾಸು ಆಯೋಗದ 2021-21ರ ಪ್ರಕಾರ ವಿಶೇಷ ಅನುದಾನವಾಗಿ 5,495 ಕೋಟಿ ರೂ. ಶಿಫಾರಸು ಆಗಿತ್ತು. ಆದರೆ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ಈವರೆಗೂ ಬಿಡುಗಡೆಯಾಗಿಲ್ಲ. ಹಾಗಾಗಿ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

15ನೇ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಪರಿಗಣಿಸಿಲ್ಲ. ರಾಜ್ಯದ ಸಂಪನ್ಮೂಲಗಳು ಮತ್ತು ಕೇಂದ್ರ ಸರ್ಕಾರದ ಹಣಕಾಸಿನ ಬದ್ಧತೆಗಳನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಅನುದಾನಗಳ ಶಿಫಾರಸನ್ನು ಸೂಕ್ತವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

CM

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

“2021-26 ಹಣಕಾಸು ಆಯೋಗ 6 ಸಾವಿರ ಕೋಟಿ ರೂ. ಬೆಂಗಳೂರಿನ ನೀರಾವರಿ ಕಾಮಗಾರಿ ಹಾಗೂ ಪೆರಿಫೆರಲ್ ರಸ್ತೆ ನಿರ್ಮಾಣಕ್ಕೆ ನೀಡಿತ್ತು. ಆದರೆ ಯಾವುದೇ ಅನುದಾನ ಕರ್ನಾಟಕ ಸರ್ಕಾರಕ್ಕೆ ನೀಡಿಲ್ಲ. ಇದರಿಂದ ರಾಜ್ಯದ ಹಣಕಾಸು ಸ್ಥಿತಿಗೆ ಹಿನ್ನಡೆ ಆಗಿದೆ. ರಾಜ್ಯದ ಹಣಕಾಸು ಸ್ಥಿತಿಯನ್ನು ಅರ್ಥಮಾಡಿಕೊಂಡು ವಿಶೇಷ ಅನುದಾನ ಮತ್ತು ನಿರ್ದಿಷ್ಟ ಅನುದಾನ ನೀಡಲು ಆದ್ಯತೆ ನೀಡಬೇಕು” ವಿನಂತಿಸಿಕೊಂಡಿದ್ದಾರೆ.

ತೆರಿಗೆ ಹಂಚಿಕೆ ಪಾಲು ಕಡಿಮೆ

“2011-12ರಲ್ಲಿ ಐಟಿ ಸಂಬಂಧಿತ ಸೇವೆಗಳಲ್ಲಿ ರಾಜ್ಯದ ಜಿಎಸ್‌ಡಿಪಿ ಗಣನೀಯವಾಗಿ ಹೆಚ್ಚಳವಾಗಿದೆ. ಆದರೂ ಐಟಿ ಸೇವೆಗಳ ರಫ್ತು ಶೂನ್ಯ ದರವನ್ನು ಹೊಂದಿರುವುದರಿಂದ ರಾಜ್ಯದ ತೆರಿಗೆಗಳಿಗೆ ಈ ಸೇವೆಗಳು ಯಾವುದೇ ಸಹಕಾರಿಯಾಗಿಲ್ಲ. 14 ನೇ ಹಣಕಾಸು ಆಯೋಗದ ಶಿಫಾರಸಿಗೆ ಹೋಲಿಸಿದರೆ 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಹಂಚಿಕೆ ಪಾಲು ಕಡಿಮೆಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯಕ್ಕೆ ಒಟ್ಟು ತೆರಿಗೆ ಹಂಚಿಕೆಯಲ್ಲಿ 37,011 ಕೋಟಿ ರೂ. ಕಡಿಮೆ ಮಾಡಿದೆ” ಎಂದು ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...