ಬೀದರ್‌ | ಬಸ್‌ – ಬೈಕ್‌ ಮಧ್ಯೆ ಢಿಕ್ಕಿ; ಗ್ರಾ.ಪಂ. ಸದಸ್ಯ ಸೇರಿ ಇಬ್ಬರು ಸಾವು

Date:

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ಮಧ್ಯೆ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರರು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

- Advertisement -

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದ ಅಪಘಾತದಲ್ಲಿ ಡಿಗ್ಗಿ ಗ್ರಾಮ ಪಂಚಾಯಿತಿ ಸದಸ್ಯ ವೀರೇಶ ಕಲ್ಲಪ್ಪಾ ಲೋಹರೆ (34) ಹಾಗೂ ಅಭಿಷೇಕ್ ವೀರೇಂದ್ರ ಧಬಾಲೆ (25) ಮೃತಪಟ್ಟವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಉದಗೀರ್ ಪಟ್ಟಣದಿಂದ ಸ್ವಗ್ರಾಮಕ್ಕೆ ತೆರಳುವ ವೇಳೆ ಎದುರಿನಿಂದ‌ ಬಂದ ಸಾರಿಗೆ ಸಂಸ್ಥೆಯ ಬಸ್‌ಗೆ ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡ ಗಣೇಶ ಸತೀಶ ಭಾಡಸಿಂಗೆ ಎಂಬುವರಿಗೆ ಕಮಲನಗರ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಗುರುನಾನಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಭಾಲ್ಕಿ ಡಿವೈಎಸ್ ಶಿವಾನಂದ್ ಪವಾಡಶೆಟ್ಟಿ ಹಾಗೂ ಕಮಾಲನಗರ ಪಿಎಸ್‌ಐ ಆಶಾ ರಾಥೋಡ್ ಭೇಟಿ ನೀಡಿ ಪರಿಶೀಲಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಜಿಲ್ಲೆಯ ಇಬ್ಬರಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಈ ಬಗ್ಗೆ ಕಮಲನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ...

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...