ಕಲಬುರಗಿ | ಟಂಟಂಗೆ ಕಬ್ಬಿನ ಟ್ರ್ಯಾಕ್ಟರ್ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು

Date:

ಟಂಟಂಗೆ ಕಬ್ಬಿನ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ-ಮಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ.

- Advertisement -

ಅಯ್ಯಪ್ಪ ಯತ್ನಾಳ (37), ಬಸಮ್ಮ ಚಲವಾದಿ (45) ಮೃತರು. ಅಪಘಾತದಲ್ಲಿ ಬಸವರಾಜ ಯತ್ನಾಳ, ನಿರ್ಮಲ ಯತ್ನಾಳ, ಮಾನಮ್ಮ ಯತ್ನಾಳ, ಮಧು, ಚಂದಪ್ಪ ಚಲವಾದಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಚಿಂಚೋಳಿ ಗ್ರಾಮದ ಸಂಬಂಧಿಕರ ಕಾರ್ಯಕ್ರಮದಲ್ಲಿ ಕುಟುಂಬ ಸಮೇತ ಭಾಗವಹಿಸಿ ವಾಪಸ್‌ ಊರಿಗೆ ಟಂಟಂನಲ್ಲಿ ಬರುವಾಗ ಯಡ್ರಾಮಿ ತಾಲ್ಲೂಕಿನ ಸುಂಬಡ ಗ್ರಾಮದ ಇಂದಿರಾ ಗಾಂಧಿ ವಸತಿ ನಿಲಯದ ಹತ್ತಿರ ಕಬ್ಬಿನ ಟ್ಯಾಕ್ಟರ್ ಟಂಟಂಗೆ ಡಿಕ್ಕಿ ಹೊಡೆದು ದುರ್ಘಟನೆ ಜರುಗಿದೆ.

ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...