ಚಿಕ್ಕಮಗಳೂರು | ಪರಿಹಾರಕ್ಕಾಗಿ ಜಿಲ್ಲಾಡಳಿತ ನೀಡಿದ್ದ ಚೆಕ್ ‘ಬೌನ್ಸ್’

Date:

ಭಾರೀ ಮಳೆಯಿಂದಾಗಿ, ಗೋಡೆ ಕುಸಿದು ಮನೆ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಪರಿಹಾರಕ್ಕಾಗಿ ಚೆಕ್‌ ವಿತರಿಸಿತ್ತು. ಆದರೆ, ಜಿಲ್ಲಾಡಳಿತ ಮಾಡಿರುವ ಎಡವಟ್ಟಿನಿಂದ ಚೆಕ್‌ ಮೂಲಕ ಸಂತ್ರಸ್ತರು ಹಣ ಪಡೆಯಲು ಸಾಧ್ಯವಾಗಿಲ್ಲ. ಇದೀಗ, ಜಿಲ್ಲಾಡಳಿತ ನೀಡಿದ್ದ ಚೆಕ್‌ ‘ಬೌನ್ಸ್‌’ ಆಗಿದೆ ಎಂದು ವರದಿಯಾಗಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ, ಜಿಲ್ಲೆಯ ಕಳಸಾ ತಾಲೂಕಿನ ಹಳುವಳ್ಳಿ ಗ್ರಾಮದ ಲಕ್ಷ್ಮಣ್‌ ಎಂಬವರ ಮನೆ ಕುಸಿದಿತ್ತು. ಅವರ ಮನೆಯ ಮೇಲೆ ಮರ ಬಿದ್ದಿದ್ದರಿಂದ ಮನೆ ಧ್ವಂಸಗೊಂಡಿತ್ತು. ಮನೆಗೆ ಹಾನಿಯಾದ ಪರಿಣಾಮ, ಪುನರ್ವಸತಿ ಕಲ್ಪಿಸಲು ಪರಿಹಾರವಾಗಿ ಅವರಿಗೆ 1.20 ಲಕ್ಷ ರೂ. ಮೌಲ್ಯದ ಚೆಕ್‌ಅನ್ನು ಚಿಕ್ಕಮಗಳೂರು ಜಿಲ್ಲಾಡಳಿತ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಜಿಲ್ಲಾಡಳಿತ ನೀಡಿದ್ದ ಚೆಕ್‌ಅನ್ನು ಬ್ಯಾಂಕ್‌ನಲ್ಲಿ ಕೊಟ್ಟು, ಹಣ ಪಡೆಯಲು ಲಕ್ಷ್ಮಣ್ ಅವರು ನಾಲ್ಕು ತಿಂಗಳಿನಿಂದ ತಾಲೂಕು ಕಚೇರಿಗೂ – ತಮ್ಮ ಹಳ್ಳಿಗೂ ಅಲೆದಾಡುತ್ತಿದ್ದರು. ಆದರೂ, ಪರಿಹಾರದ ಹಣವನ್ನು ತಹಶೀಲ್ದಾರ್ ಬಿಡುಗಡೆ ಮಾಡಿಲ್ಲ ಎಂದು ಲಕ್ಷ್ಮಣ್ ಆರೋಪಿಸಿದ್ದಾರೆ. ಹೀಗಾಗಿ, ಚೆಕ್‌ ಬೌನ್ಸ್‌ ಆಗಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...