ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ

Date:

  • ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ
  • ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮನವಿಗೆ ಸಿಎಂ ಸ್ಪಂದನೆ

ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ.

- Advertisement -

ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ನೀಡಿದ ಸೂಚನೆಯ ಮೇರೆಗೆ ದುರಂತದಲ್ಲಿ ಮೃತರಾದ ಮಂಜುಳಾ, ರಘು ಹಾಗೂ ಪ್ರವೀಣ್ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳಂತೆ ಪರಿಹಾರ ಮಂಜೂರು ಮಾಡಿ, ಜಿಲ್ಲಾಧಿಕಾರಿಗಳಿಗೆ ಒಟ್ಟು 15 ಲಕ್ಷ ರೂ ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜುಲೈ 31 ರಂದು ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಎಸ್‌ಸಿ ಕಾಲೋನಿಯಲ್ಲಿ ಕುಡಿಯುವ ನೀರು ಕಲುಷಿತ ಹೊಂದಿದ್ದರಿಂದ ಅಲ್ಲಿನ ನಿವಾಸಿಗಳು ಅಸ್ವಸ್ಥಗೊಂಡು ಮೂವರು ಮೃತಪಟ್ಟಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಹಾಗೂ ಜಿಲ್ಲಾಧಿಕಾರಿಗಳು ಸಲ್ಲಿಸಿದ ವರದಿ ಆಧರಿಸಿ ಪರಿಹಾರ ಬಿಡುಗಡೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...