ರಾಯಚೂರು | ಶಾಸಕಿ ಕರೆಮ್ಮಗೆ ನಿಂದನೆ ಆರೋಪ; ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

Date:

ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್‌ ಅವರನ್ನು ನಿಂದಿಸಿದ ಆರೋಪದ ಮೇಲೆ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಬಿಜೆಪಿಯ ಎಂಟು ಮುಖಂಡರ ವಿರುದ್ಧ ದೂರು ದಾಖಲಾಗಿದೆ.

- Advertisement -

ದೇವದುರ್ಗ ತಾಲೂಕಿನ ಆಲದಮರ ತಾಂಡಾದಲ್ಲಿ ಭಾನುವಾರ ಲೈನ್‌ಮನ್ ವಿರೂಪಾಕ್ಷ ಮೃತಪಟ್ಟ ಸ್ಥಳಕ್ಕೆ ಶಾಸಕಿ ಕರೆಮ್ಮ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿಯ ಮುಖಂಡರು ಶಾಸಕಿಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು. ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ಪೊಲೀಸರ ವೈಫಲ್ಯದಿಂದ ಇಂತಹ ಘಟನೆ ನಡೆಯುತ್ತಿವೆ. ಶಾಸಕರಿಗೆ ರಕ್ಷಣೆ ಇಲ್ಲ. ಇನ್‌ಸ್ಪೆಕ್ಟರ್‌ ಹೊಸಕೆರಪ್ಪ ತಾಲೂಕಿನಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಇನ್‌ಸ್ಪೆಕ್ಟರ್‌ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್‌ ಮುಖಂಡ ಬಸವರಾಜ ನಾಯಕ ಕೊತ್ತದೊಡ್ಡಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ರೋಹಿಣಿ V/S ರೂಪಾ | ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿರ್ದೇಶನ ನೀಡಿದ ನಂತರ ಇನ್‌ಸ್ಪೆಕ್ಟರ್‌ ಹೊಸಕೇರಪ್ಪ ಅವರು ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ಸಹೋದರ ಭಗವಂತ್ರಾಯ ನಾಯಕ ಸೇರಿದಂತೆ ಎಂಟು ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು 24 ಗಂಟೆಯ ಒಳಗೆ ಬಂಧಿಸದಿದ್ದರೆ ಠಾಣೆಗೆ ಮತ್ತೆ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...