ಲೋಕಸಭಾ ಚುನಾವಣೆ | ಬೀದರ್‌ನಲ್ಲಿ ಗೆಲುವಿನತ್ತ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ

Date:

ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆಯವರು ಎದುರಾಳಿ ಬಿಜೆಪಿಯ ಕೇಂದ್ರ ಸಚಿವ ಭಗವಂತ ಖೂಬಾ ಅವರ ವಿರುದ್ಧ ಭಾರಿ ಮುನ್ನಡೆ ಸಾಧಿಸಿದ್ದಾರೆ. ಗೆಲುವಿನತ್ತ ದಾಪುಗಾಲುಟ್ಟಿದ್ದಾರೆ.

- Advertisement -

ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ ಖಂಡ್ರೆ ರಾಜ್ಯದ ಅತ್ಯಂತ ಚಿಕ್ಕ ವಯಸ್ಸಿನ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮೊದಲಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಸಾಗರ ಖಂಡ್ರೆ ಮಧ್ಯಾಹ್ನ 12.30 ಗಂಟೆ ಸುಮಾರಿಗೆ 1 ಲಕ್ಷಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ಹುಮ್ಮಸ್ಸಿನಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...