ಕುಣಿಗಲ್‌ನಲ್ಲಿ ಕಾಂಗ್ರೆಸ್‌ ಸಮಾವೇಶ; ಬಸ್‌ಗಳಿಲ್ಲದೆ ಪರಿದಾಡಿದ ಪಿಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು

Date:

ಇಂದಿನಿಂದ (ಶುಕ್ರವಾರ) ದ್ವಿತೀಯ ಪಿಯುಪಿ ಪರೀಕ್ಷೆ ಆರಂಭವಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿ, ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ, ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ವಿದ್ಯಾರ್ಥಿಗಳು ಬಸ್‌ ಇಲ್ಲದೆ, ಪರದಾಡಿದ್ದಾರೆ.

- Advertisement -

ಕುಣಿಗಲ್‌ನಲ್ಲಿ ಕಾಂಗ್ರೆಸ್‌ ಸಮಾವೇಶ ಆಯೋಜಿಸಿರುವ ಹಿನ್ನೆಲೆ, ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ವಿವಿಧ ಜಿಲ್ಲೆಗಳಿಗೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ, ಕುಣಿಗಲ್ ತಾಲೂಕಿನ ಹಳ್ಳಿಗಳಿಗೆ ಬಸ್‌ಗಳಿಲ್ಲದ ಕಾರಣ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳು ಪರದಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಮಾವೇಶಕ್ಕೆ ಬಸ್‌ಗಳನ್ನು ನಿಯೋಜನೆ ಮಾಡಿದ ಕಾರಣದಿಂದಾಗಿ, ಗುರುವಾರ ರಾತ್ರಿ ಹಳ್ಳಿಗಳಿಗೆ ತೆರಳಿದ್ದ ಬಸ್‌ಗಳನ್ನು ಅಧಿಕಾರಿಗಳು ಮರಳಿ ಡಿಪೊಗೆ ಕರೆಸಿಕೊಂಡಿದ್ದಾರೆ. ಪರಿಣಾಮ, ವಿದ್ಯಾರ್ಥಿಗಳು ಬಸ್‌ಗಳಿಲ್ಲದೆ, ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಾಗದ ಆತಂಕದಲ್ಲಿಯೇ ಆಟೋಗಳನ್ನು ಹಿಡಿದು ಪರೀಕ್ಷೆ ಬರೆಯಲು ತೆರಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...