ಕಾಂಗ್ರೆಸ್ ನಾಯಕ ಆದಿನಾರಾಯಣ ರಿಂದ 25 ಸಾವಿರಕ್ಕು ಹೆಚ್ಚು ಹೆಲ್ಮೆಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

Date:

ಮುಳಬಾಗಿಲು : ನಗರದ ಹೊರವಲಯದಲ್ಲಿರುವ ಬಾಲಾಜಿ ಭವನದ ಪಕ್ಕದ ಮೈದಾನದಲ್ಲಿ ಆವನಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿ ನಾರಾಯಣ ಹಾಗೂ ಕೋಲಾರ ಶಾಸಕ ಕೋತ್ತೂರ್ ಮಂಜುನಾಥ್ ಬೃಹತ್ ಹೆಲ್ಮೆಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಕೋಲಾರ ಶಾಸಕ ಕೋತ್ತೂರ್ ಮಂಜುನಾಥ್ ನವರು 2023 ರ ಚುನಾವಣೆಯಲ್ಲಿ ಸೋತರು ಸಹ ಆದಿನಾರಾಯಣ ನವರು ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಸಮಾಜ ಸೇವೆ ಮಾಡಿಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ಇದೇ ರೀತಿ ಸೇವೆ ಮಾಡಿಕೊಂಡು ಹೋಗುತ್ತಾರೆ ನಿಮ್ಮೆಲ್ಲರ ಬೆಂಬಲ ಆದಿ ನಾರಾಯಣ ರವರಿಗೆ ನೀಡಬೇಕು. ಮುಳಬಾಗಿಲು ಜನರು ನನಗೆ ಮೊದಲು ಆಶೀರ್ವಾದ ಮಾಡಿದ್ದಾರೆ ಅದೇ ರೀತಿ ಆದಿ ನಾರಾಯಣ ರವರಿಗೂ ಮುಂದಿನ ಚುನಾವಣೆಯಲ್ಲಿ ಆಶೀರ್ವಾದ ಮಾಡ್ತಾರೆ ಅನ್ನುವ ನಂಬಿಕೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇವತ್ತು 25 ಸಾವಿರಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಹೆಲ್ಮೆಟ್ ನಿಡುತ್ತಿದ್ದು ಒಂದು ಒಳ್ಳೆಯ ಕಾರ್ಯಕ್ರಮ ಮಾಡಿದ್ದಾರೆ ತಮ್ಮ ಪ್ರಾಣವನ್ನು ಕಾಪಾಡಿಕೊಳ್ಳಲು ಎಲ್ಲರೂ ಹೆಲ್ಮೆಟ್ ಧರಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿದ್ದು ಎಲ್ಲರೂ ಸಹ ಆರೋಗ್ಯವಾಗಿ ಇರಬೇಕು ಎಂದು ಹೆಲ್ಮೆಟ್ ನೀಡುತ್ತಿದ್ದೇವೆ 20 ಸಾವಿರ ಹೆಲ್ಮೆಟ್ ಸಾರ್ವಜನಿಕರಿಗೆ 5 ಸಾವಿರ ಹೆಲ್ಮೆಟ್ ಸರ್ಕಾರಿ ನೌಕರರಿಗೆ ನೀಡುತ್ತಿದ್ದೇವೆ ಇದರ ಜೊತೆಗೆ ಪ್ರತಿವರ್ಷ ಧೀರ್ಘ ಸುಮಂಗಲಿ ಭವ ಹೆಸರಿನಲ್ಲಿ ಮುಳಬಾಗಿಲು ತಾಲೂಕಿನ ಎಲ್ಲಾ ಮಹಿಳೆಯರಿಗೆ ಅರಿಶಿನ ಕುಂಕುಮ ಸೀರೆ ವಿತರಣೆಯನ್ನು ಮಾಡುತ್ತಿದ್ದೇವೆ ಮುಂದಿನ ದಿನಗಳಲ್ಲಿ ಹೆಚ್ಚು ಸಮಾಜಸೇವೆ ಮಾಡುತ್ತೇನೆ ಎಂದು ಆವನಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿ ನಾರಾಯಣ ತಿಳಿಸಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಅನಿಲ್ ಕುಮಾರ್,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮಾನುಲ್ಲಾ,
ಕೆ.ಪಿ.ಸಿ.ಸಿ.ಸದಸ್ಯ ರಾಮಲಿಂಗಾರೆಡ್ಡಿ, ದರ್ಖಾಸ್ ಸಮಿತಿ ಸದಸ್ಯ ಗುಜ್ಜನಹಳ್ಳಿ ಮಂಜುನಾಥ್, ತಾಲೂಕು ಗ್ಯಾರೆಂಟಿ ಅಧ್ಯಕ್ಷ ಉಮಾಶಂಕರ್ , ಜಬೀವುಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಹುಸೇನ್ ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...