ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಿದ ವಿಜಯಕುಮಾರ್ ಗೆ ಕಾಂಗ್ರೆಸ್ ಮುಖಂಡರಿಂದ ವಾಗ್ದಾಳಿ

Date:

ಕೋಲಾರ: ಬೆಂಗಳೂರು ಸಿಟಿಯಲ್ಲಿ ಬದುಕು ಕಟ್ಟಿಕೊಂಡಿರುವ ಜೆಡಿಎಸ್ ಮುಖಂಡ ಕಡಗಟ್ಟೂರು ವಿಜಯಕುಮಾರ್ ಅವರಿಗೆ ಏನು ಗೊತ್ತು ಗ್ರಾಮೀಣ ಜನರ ಬದುಕಿನ ಕಷ್ಟ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆ ತಂದು ನೆಮ್ಮದಿಯಾಗಿ ಬದುಕುವಂತೆ ಮಾಡಿದ್ದಾರೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತಾಡುವ ನೈತಿಕತೆಯಿಲ್ಲ ಕಡಗಟ್ಟೂರು ವಿಜಯಕುಮಾರ್ ಅವರಿಗೆ ಇಲ್ಲ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದರು

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಸರ್ಕಾರ ಬಂದನಂತರದಲ್ಲಿ ಕೊತ್ತೂರು ಮಂಜುನಾಥ್ ಶಾಸಕರಾಗಿ ವಿಜಯಕುಮಾರ್ ಅವರ ಸ್ವಗ್ರಾಮವಾದ ಕಡಗಟ್ಟೂರುಗೆ ಮಾತ್ರವೇ 25 ಪಕ್ಷ ಅನುದಾನದಲ್ಲಿ ಅಭಿವೃದ್ಧಿ ಮಾಡಲಾಗಿದೆ ಎತ್ತಿನಹೊಳೆ ಯೋಜನೆಯಲ್ಲಿ ಸಹ ಮತ್ತೆ 25 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಹಿಂದೆ ಜೆಡಿಎಸ್ ಶಾಸಕರಿದ್ದ ಸಂದರ್ಭದಲ್ಲಿ ಎಷ್ಟು ಅನುದಾನ ಬಿಡುಗೆಯಾಗಿದೆ ಎಷ್ಟು ಅಭಿವೃದ್ಧಿಯಾಗಿದೆ ಎಂಬುದನ್ನು ಬಹಿರಂಗ ಪಡಿಸಲಿ ಕಾಂಗ್ರೆಸ್ ಸರ್ಕಾರದಿಂದ ಕೋಲಾರ ಕ್ಷೇತ್ರಕ್ಕೆ 150 ಕೋಟಿ ಅನುದಾನ ಬಂದಿದೆ ಮುಂದಿನ ಬಜೆಟ್ ನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು, ರಿಂಗ್ ರಸ್ತೆಗೆ ಅನುದಾನ ಬರಲಿದೆ ಇಂತಹ ಗುರುತರವಾದ ಒಂದು ಯೋಜನೆಯನ್ನು ತಿಳಿಸಲಿ ಎಂದು ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಾಂಗ್ರೆಸ್ ಸರ್ಕಾರದದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಹಾಗೂ ಯುವನಿಧಿ ಜನಸಾಮಾನ್ಯರಿಗೆ ನೆಮ್ಮದಿ ಆರ್ಥಿಕ ಭದ್ರತೆ ಮತ್ತು ಆತ್ಮವಿಶ್ವಾಸ ಮಹಿಳೆಯರಿಗೆ ಕುಟುಂಬದ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಿದೆ ಇದರಲ್ಲಿ ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆದಿಲ್ಲ ನೇರವಾಗಿ ಫಲಾನುಭವಿಗಳಿಗೆ ಸೇರಿದೆ ಟೀಕಿಸುತ್ತಿದ್ದವರೇ ದೇಶದ ಇತರೆ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ನಮ್ಮ ಯೋಜನೆಯನ್ನು ನಕಲು ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರದ ಯೋಜನೆ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ ಹಿಂದೆ ಇದ್ದ ಸರ್ಕಾರದ ಹಾಗೆ 40% ಬಿಜೆಪಿ ಸರ್ಕಾರವಾಗಿಲ್ಲ ಎಂದರು.

ಇದನ್ನು ಓದಿದ್ದೀರಾ..? ಮಾರ್ಕಂಡೇಶ್ವರ ಜಾತ್ರಾ ಮಹೋತ್ಸವ ಭಕ್ತಾದಿಗಳಿಗೆ ನೀರು ಮಜ್ಜಿಗೆ ವಿತರಣೆಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಕೊನೆಯ ಸರ್ಕಾರವೆಂದು ಅವಹೇಳನ ಮಾಡಿದ್ದಾರೆ ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಎಷ್ಟು ಸ್ಥಾನ ಪಡೆದಿದೆ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಲಿ‌ 2013 ರಲ್ಲಿ 40 ಸ್ಥಾನ, 2018 ರಲ್ಲಿ 37 ಸ್ಥಾನ, 2023 ರಲ್ಲಿ 19 ಸ್ಥಾನಕ್ಕೆ ಸೀಮಿತವಾಗಿತ್ತು ತಮ್ಮ ಪಕ್ಷ ಮುಳುಗುತ್ತಿರುವ ಪಕ್ಷ ವಾಗಿದೆ ಕಾಂಗ್ರೆಸ್ ಬಗ್ಗೆ ಮಾತಾಡತ್ತಾರೆ ಎಂದು ಕಡಗಟ್ಟೂರು ವಿಜಯಕುಮಾರ್ ವಿರುದ್ದ ತಾಲೂಕು ಶಿಕ್ಷಣ ಸಮಿತಿ ಸದಸ್ಯ ಅಮ್ಮನಲ್ಲೂರು ನಾಗೇಶ್ ವೇಮಗಲ್- ಕುರುಗಲ್ ಪಟ್ಟಣ ಪಂಚಾಯಿತಿ ಸದಸ್ಯ ತಿರುಮಳಪ್ಪ ನಾಚಹಳ್ಳಿ ದೇವರಾಜ್‌ ವಾಗ್ದಾಳಿ ನಡೆಸಿದರು.

Advertisements
WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...