ಕೊಡಗು | ಅಭಿವೃದ್ಧಿ ಮೂಲಕ ನಂಬಿಕೆ ಉಳಿಸಿಕೊಳ್ಳುವೆ: ಡಾ. ಮಂಥರ್‌ ಗೌಡ

Date:

  • ‘ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ’
  • ‘ಕಂದಾಯ ಇಲಾಖೆಯನ್ನು ದಲ್ಲಾಳಿ, ಭ್ರಷ್ಟಾಚಾರ ಮುಕ್ತಗೊಳಿಸಲು ಕ್ರಮ’

ಕ್ಷೇತ್ರದ ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ ಎಂದು ಕಾಂಗ್ರೆಸ್‌ನ ನೂತನ ಶಾಸಕ ಡಾ. ಮಂಥರ್‌ ಗೌಡ ಹೇಳಿದರು.

- Advertisement -

ಮಡಿಕೇರಿ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಕೊಡಗಿನ ಮಡಿಕೇರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ, ಆರೋಗ್ಯ ಕ್ಷೇತ್ರದ ಸುಧಾರಣೆ, ಕಸ ವಿಲೇವಾರಿಗೆ ವೈಜ್ಞಾನಿಕ ರೂಪ, ನಗರದ ಅಭಿವೃದ್ದಿಗೆ ಕ್ರಿಯಾ ಯೋಜನೆ, ಕಂದಾಯ ಇಲಾಖೆಯನ್ನು ದಲ್ಲಾಳಿ ಮತ್ತು ಭ್ರಷ್ಟಾಚಾರ ಮುಕ್ತಗೊಳಿಸಲು ಕಠಿಣ ಕ್ರಮ ವಹಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಸೋಮವಾರಪೇಟೆಯ ಶತಮಾನೋತ್ಸವ ಭವನ, ಕುಶಾಲನಗರದ ಕಲಾಮಂದಿರ ಸೇರಿದಂತೆ ಇದುವರೆಗೆ ಕಾಮಗಾರಿ ನಡೆಯದೆ  ಅಪೂರ್ಣಗೊಂಡಿರುವ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗವುದು” ಎಂದು ತಿಳಿಸಿದರು.

“ಕೊಡಗಿನ ಮಡಿಕೇರಿ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಅಭಿವೃದ್ಧಿ ಕಾರ್ಯಗಳ ಮೂಲಕ ಉಳಿಸಿಕೊಳ್ಳುತ್ತೇನೆ” ಎಂದು  ಡಾ. ಮಂಥರ್ ಗೌಡ ಅಭಯ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್ ಎಸ್ ಚಂದ್ರಮೌಳಿ, ಕೆ ಪಿ ಚಂದ್ರಕಲಾ, ಟಿ ಪಿ ರಮೇಶ್, ಮುನೀರ್ ಅಹಮ್ಮದ್, ಬಿ ವೈ ರಾಜೇಶ್ ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಪುತ್ತೂರಿನಲ್ಲಿ ಕಟೀಲ್, ಸದಾನಂದಗೌಡಗೆ ಚಪ್ಪಲಿ ಹಾರ ಹಾಕಿದ ಕಾರ್ಯಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...