ಬೆಳಗಾವಿ| ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ

Date:

ಬೆಳಗಾವಿಯ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

- Advertisement -

ಬುಧವಾರ ತಡರಾತ್ರಿ (ಏಪ್ರಿಲ್‌ 03) ಈ ಘಟನೆ ನಡೆದಿದ್ದು ಅಣ್ಣಪ್ಪ ಬಸಪ್ಪ ನಿಂಬಾಳ ಅವರ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೊಲೆಯಾದ ಅಣ್ಣಪ್ಪ ಬಸಪ್ಪ ನಿಂಬಾಳ ಅವರು ಕಾಂಗ್ರೆಸ್​​ ಶಾಸಕ ಲಕ್ಷ್ಮಣ್​​​ ಸವದಿ ಆಪ್ತರಾಗಿದ್ದು, ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ?   ಮೈಸೂರು | ಎಸ್‌ಡಿಪಿಐ ಕಾರ್ಯಕರ್ತ, ಧಾರ್ಮಿಕ ಮುಖಂಡನ ಭೀಕರ ಹತ್ಯೆ

ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದಿದ್ದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲೆಯ ಭೀಕರತೆಗೆ ಬಸಪ್ಪ ನಿಂಬಾಳ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಈ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಹಣಕಾಸಿನ ವಿಚಾರವಾಗಿ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಥಣಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...