ಚಿಮುಲ್ ಮೊದಲ ಅಧ್ಯಕ್ಷರಾಗಿ ಕಾಂಗ್ರೆಸ್‌ನ ವಿ. ಮಂಜುನಾಥ ರೆಡ್ಡಿ ಆಯ್ಕೆ

Date:

ಚಿಕ್ಕಬಳ್ಳಾಪುರ :-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟ (ಚಿಮುಲ್) ಮೊದಲ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಬಾಗೇಪಲ್ಲಿ ತಾಲ್ಲೂಕು ವಿ. ಮಂಜುನಾಥ ರೆಡ್ಡಿ ಆಯ್ಕೆಯಾದರು.

- Advertisement -

ನಗರದ ಹೊರವಲಯದ ಚಿಮುಲ್ ಸೋಮವಾರ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಾಗೇಪಲ್ಲಿ ಕ್ಷೇತ್ರದ ನಿರ್ದೇಶಕ ವಿ. ಮಂಜುನಾಥ ರೆಡ್ಡಿ ಮತ್ತು ಎನ್‌ಡಿಎ ಬೆಂಬಲಿತ ಅಭ್ಯರ್ಥಿಯಾಗಿ ಪೆರೇಸಂದ್ರ ಕ್ಷೇತ್ರದ ಕೆ.ವಿ.ನಾಗರಾಜ್ ನಾಮಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಂತಿಮವಾಗಿ ಕೆ.ವಿ.ನಾಗರಾಜ್ ನಾಮಪತ್ರ ವಾಪಸ್ ಪಡೆದರು ವಿ. ಮಂಜುನಾಥ ರೆಡ್ಡಿ‌ ಅವಿರೋಧ ಆಯ್ಕೆಯಾದರು
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಚಿಮುಲ್ ಕಚೇರಿ ಎದುರು ಪಟಾಕಿ ಸಿಡಿಸಿ ತಮ್ಮ ನಾಯಕರಿಗೆ ಹೂವಿನ ಹಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಿದರು.

ಇದನ್ನು ಓದಿದ್ದೀರಾ..? ರಸ್ತೆ ಕಾಮಗಾರಿ ವಿಳಂಬ ನಮಗೆಲ್ಲ ಧೂಳಿನ ಭಾಗ್ಯ ಗ್ರಾಮಸ್ಥರ ಆರೋಪ

ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಗೌರಿಬಿದನೂರು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ, ಮಾಜಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ, ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಸಭೆ ನಡೆಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...