ದಕ್ಷಿಣ ಕನ್ನಡ | ಬಿಜೆಪಿ ತೊರೆದು ಕಾಂಗ್ರೆಸ್‌ ಬೆಂಬಲಿಸಿದ್ದಕ್ಕೆ ಕಾರ್ಯಕರ್ತನ ಮೇಲೆ ಹಲ್ಲೆ

Date:

ಬಿಜೆಪಿ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ನುಗ್ಗಿ, ಆತನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕೇಳಿಬಂದಿದೆ.

- Advertisement -

ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ, ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ರೈ ಅವರನ್ನು ಬೆಂಬಲಿಸಿದ್ದ ಕಾರ್ಯಕರ್ತನ ಮೇಲೆ ಹಿಂದು ಸಂಘಟನೆ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂಬಾತ ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಅಲ್ಲದೆ, ಬಿಜೆಪಿ ತೊರೆದ ಕಾಂಗ್ರೆಸ್ ಸೇರಿದ ಅಶೋಕ್ ರೈ ಪರ ಪ್ರಚಾರ ನಡೆಸಿದ್ದರು.

ಆತನ ನಡೆಯಿಂದ ಸಿಟ್ಟಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಬುಧವಾರ ಪ್ರವೀಣ್‌ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಗೀಡಾದ ಪ್ರವೀಣ್​ಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಇದ್ರೀಸ್‌ ಕುಟುಂಬಕ್ಕೆ ₹25 ಲಕ್ಷ ಪರಿಹಾರ; ಸಿಎಂ ವಿರುದ್ಧ ಆರೋಪಿ ಪುನೀತ್‌ ಕೆರೆಹಳ್ಳಿ ವಾಗ್ದಾಳಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...