ಕುಮಟಾ | ರೈತರಿಗೆ ಪರಿಹಾರ ನೀಡದ ಅಧಿಕಾರಿ: ಎಸಿ ಕಚೇರಿಯ ಪೀಠೋಪಕರಣ ಜಪ್ತಿಗೆ ಕೋರ್ಟ್‌ ಆದೇಶ

Date:

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಹಾಯಕ ಕಮಿಷನರ್ ಕಚೇರಿ ಜಪ್ತಿಯಾಗಿದೆ. ರೈತ ಉದಯ್ ಬಾಳಗಿ ಎಂಬುವವರಿಗೆ ₹10,58,295 ರೂ. ಪರಿಹಾರ ನೀಡದ ಅಧಿಕಾರಿ ಕಚೇರಿ ಪೀಠೋಪಕರಣ ಜಪ್ತಿಗೆ ಕುಮಟಾ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿತ್ತು.

- Advertisement -

ನ್ಯಾಯಾಧೀಶರ ಆದೇಶದ ಮೇರೆಗೆ ನ್ಯಾಯಾಲಯದ ಅಧಿಕಾರಿಗಳು , ಇಂದು ಕುಮಟಾ ಸಹಾಯಕ ಕಮಿಷನರ್ ಕಚೇರಿಯ ಕಂಪ್ಯೂಟರ್, ಪ್ರಿಂಟರ್, ಪೀಠೋಪಕರಣಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಅಂಕೋಲಾ ತಾಲೂಕಿನ ಗುಂಡಬಾಳ ಗ್ರಾಮದ ರೈತ ಉದಯ ಬಾಳಗಿ ಗೋಕರ್ಣ ಕುಡಿಯುವ ನೀರಿನ ಯೋಜನೆ ಕಾಮಗಾರಿ ಅನುಷ್ಠಾನಕ್ಕೆ ತನ್ನ ನಾಲ್ಕು ಗುಂಟೆ ಜಾಗ ನೀಡಿದ್ದರು. ಅದಕ್ಕೆ ‌ಪರಿಹಾರವಾಗಿ ಸಣ್ಣ ನೀರಾವರಿ ಇಲಾಖೆಯ 10 ಲಕ್ಷ 58 ಸಾವಿರ ಪರಿಹಾರ ನೀಡಬೇಕಿತ್ತು. ಪರಿಹಾರ ನೀಡದ ಇಲಾಖೆಯ ವಿರುದ್ಧ ರೈತ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು.

ಇದನ್ನು ಓದಿದ್ದೀರಾ? ಮಂಡ್ಯ | ಬೆಟ್ಟಿಂಗ್‌ಗೆ ಪ್ರಚೋದನೆ: ನಾಗರಿಕರ ಪ್ರತಿಭಟನೆಯ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು; ಎಫ್‌ಐಆರ್‌ ದಾಖಲು

ನ್ಯಾಯಾಲಯ ರೈತನ ಅಳಲು ಆಲಿಸಿ, ಪರಿಹಾರ ನೀಡದ ಅಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ ಮಾಡಲು ಆದೇಶಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...