ಕೋವಿಡ್-19 ಹೆಚ್ಚಳ; ಎರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯ

Date:

  • ಕೋವಿಡ್‌-19 ಪ್ರಕರಣಗಳ ಏರಿಕೆಯ ನಡುವೆ, ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಳ
  • ಕೆಳ ಶ್ವಾಸನಾಳವು ಕೋವಿಡ್‌-19 ಸೋಂಕಿಗೆ ಒಳಗಾದರೆ ಉಸಿರಾಟದ ತೊಂದರೆ ಎದುರಾಗುತ್ತದೆ

ರಾಜ್ಯದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಭಾನುವಾರ, ರಾಜ್ಯದಲ್ಲಿ 235 ಹೊಸ ಪ್ರಕರಣಗಳ ದಾಖಲೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,076ಕ್ಕೆ ತಲುಪಿದೆ.

- Advertisement -

ಬೆಂಗಳೂರಿನಲ್ಲಿ 117 ಪ್ರಕರಣಗಳು ದಾಖಲೆಯಾಗಿದ್ದು, ರಾಜ್ಯದ ಹೊಸ ಕೊರೊನಾ ಪ್ರಕರಣಗಳಲ್ಲಿ ಬೆಂಗಳೂರು ನಗರದಲ್ಲಿ ಶೇ.50 ರಷ್ಟು ಪ್ರಕರಣಗಳು ಕಂಡುಬಂದಿವೆ. ಭಾನುವಾರ ಶಿವಮೊಗ್ಗ ಜಿಲ್ಲೆಯಲ್ಲಿ (27), ವಿಜಯನಗರ (13), ಚಾಮರಾಜನಗರ (12), ಮೈಸೂರು (11) ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ (10)ರಂತೆ ದೈನಂದಿನ ಪ್ರಕರಣಗಳು ದ್ವಿಗುಣಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ದೇಶದಲ್ಲಿ ಕೋವಿಡ್ ಸಂಖ್ಯೆ 7,830 ಏರಿಕೆ; 16 ಮಂದಿ ಮೃತ

“ಪ್ರಕರಣಗಳ ಏರಿಕೆಯ ನಡುವೆ, ಆಸ್ಪತ್ರೆಗಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸುತ್ತಿದ್ದೇವೆ. ಜೊತೆಗೆ ನಾವೂ ಕೂಡ ಎಚ್ಚರ ವಹಿಸುತ್ತಿದ್ದೇವೆ. ವೈದ್ಯರು ಮತ್ತು ರೋಗಿಗಳ ನಡುವಿನ ಸಂವಹನ ಮಾರ್ಗಗಳನ್ನು ಸುಧಾರಿಸಲು ಯೋಚಿಸುತ್ತಿದ್ದೇವೆ. ನೈರ್ಮಲ್ಯ ಮತ್ತು ಸೋಂಕು ನಿಯಂತ್ರಿಸುವಲ್ಲಿ ಪ್ರಯತ್ನಗಳು ನಡೆಯುತ್ತಿವೆ” ಎಂದು ಬೆಂಗಳೂರಿನ ಬಿಎಂಸಿಆರ್‌ಐ ಮತ್ತು ಸಂಬಂಧಿತ ಆಸ್ಪತ್ರೆಗಳ ಕೋವಿಡ್ -19 ನೋಡಲ್ ಅಧಿಕಾರಿ ಡಾ.ಸ್ಮಿತಾ ಸೆಗು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...